ಬೆಂಗಳೂರು:ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ವಿಚಾರದಲ್ಲಿ ಬಿಜೆಪಿ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಇದೇ ವೇಳೆ ಹೊಸಬರಿಗೂ ಮಣೆ ಹಾಕಿದೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿಂದು ಬಹುನಿರೀಕ್ಷಿತ ಅಭ್ಯರ್ಥಿಗಳ ಪಟ್ಟಿ ಘೋಷಿಸಲಾಗಿದ್ದು, 52 ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಈ ಮೂಲಕ ಕೇಸರಿ ಪಕ್ಷ ಗುಜರಾತ್ ಮಾದರಿ ಅನುಸರಿಸಿದೆ ಎಂದು ಹೇಳಲಾಗುತ್ತಿದೆ. ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳಿಗೆ ಪಕ್ಷ ಟಿಕೆಟ್ ಘೋಷಣೆ ಮಾಡಿದೆ.
ಬಿಜೆಪಿ ಮೊದಲ ಪಟ್ಟಿ ರಿಲೀಸ್: 52 ಹೊಸ ಮುಖಗಳಿಗೆ ಟಿಕೆಟ್ - ಬಿಜೆಪಿ ಟಿಕೆಟ್
ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಹೊಸಬರಿಗೆ ಅವಕಾಶ ಕಲ್ಪಿಸಿದೆ.
52 ಹೊಸ ಮುಖಗಳಿಗೆ ಟಿಕೆಟ್ ಘೋಷಿಸಿದ ಬಿಜೆಪಿ