ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಸಾವಿನ ಸಂಖ್ಯೆ 51ಕ್ಕೆ ಏರಿಕೆ ಆಗಿದೆ.
Black fungus: ರಾಜ್ಯದಲ್ಲಿ ಕಪ್ಪು ಶಿಲೀಂಧ್ರಕ್ಕೆ 51 ಮಂದಿ ಬಲಿ - 51 patients died in karnatak,
ರಾಜ್ಯದಲ್ಲಿ ಒಟ್ಟು 1370 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ 1292 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, 27 ಮಂದಿ ಮಾತ್ರ ಗುಣಮುಖರಾಗಿದ್ದಾರೆ.
ಬ್ಲ್ಯಾಕ್ ಫಂಗಸ್
ರಾಜ್ಯದಲ್ಲಿ ಒಟ್ಟು 1,370 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ 1292 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, 27 ಮಂದಿ ಮಾತ್ರ ಗುಣಮುಖರಾಗಿದ್ದಾರೆ.
ಓದಿ:ದಿಢೀರ್ ದೆಹಲಿಗೆ ಹಾರಿದ ಸಿಎಂ ಪುತ್ರ ವಿಜಯೇಂದ್ರ: ರಾಜ್ಯ ಬಿಜೆಪಿಯಲ್ಲಿ ಸಂಚಲನ