ಬೆಂಗಳೂರು:ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರನೋರ್ವ ಸಾವನ್ನಪ್ಪಿದ್ದಾರೆ. ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಪೀಣ್ಯದ 14ನೇ ಕ್ರಾಸ್ ಬಳಿ ಸೋಮವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಸಂಭವಿಸಿದೆ.
ಓವರ್ಟೇಕ್ ಭರದಲ್ಲಿ ಬಿಎಂಟಿಸಿ ಬಸ್ಗೆ ಸಿಲುಕಿ ಬೈಕ್ ಸವಾರ ಸಾವು - 30 ವರ್ಷದ ದೀಪಕ್ ಸಾವನ್ನಪ್ಪಿದ ಬೈಕ್ ಸವಾರ
ಓವರ್ ಟೇಕ್ ಮಾಡುವ ಭರದಲ್ಲಿ ಬಿಎಂಟಿಸಿ ಬಸ್ಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪೀಣ್ಯದಲ್ಲಿ ನಡೆದಿದೆ.
ಕಿಲ್ಲರ್ ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ
30 ವರ್ಷದ ದೀಪಕ್ ಸಾವನ್ನಪ್ಪಿದ ಬೈಕ್ ಸವಾರ. ಕೆಲಸ ಮುಗಿಸಿ ಮನೆಗೆ ಹೋಗುವಾಗ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಬಸ್ನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪೀಣ್ಯ ಸಂಚಾರ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ:ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪ್ರಯಾಣಿಸಿ: ಬಿಎಂಟಿಸಿ ಬಸ್ಗಳಲ್ಲಿ ಡಿಜಿಟಲ್ ಟಿಕೆಟಿಂಗ್ ವ್ಯವಸ್ಥೆ
Last Updated : Dec 13, 2022, 10:21 AM IST