ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ ಬಿಎಂಟಿಸಿ: ಬಸ್​ ಪಾಸ್​ ಅವಧಿ ವಿಸ್ತರಿಸಿ ಆದೇಶ - ಬಿಎಂಟಿಸಿ ಬಸ್​ ಪಾಸ್​ ಸುದ್ದಿ

BMTC extends bus pass validity: ಹೊಸ ವರ್ಷಕ್ಕೆ ಬಿಎಂಟಿಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಪಾಸ್ ಅವಧಿ ವಿಸ್ತರಿಸಿ ಸಂಸ್ಥೆಯ ಕೇಂದ್ರ ಕಚೇರಿಯಿಂದ ಆದೇಶ ಹೊರಬಿದ್ದಿದೆ.

BMTC extending bus pass date for student, bus pass date extending for student, BMTC Bus pass news, ವಿದ್ಯಾರ್ಥಿಗಳಿಗಾಗಿ ಬಸ್​ ಪಾಸ್​ ಅವಧಿ ವಿಸ್ತರಿಸಿದ ಬಿಎಂಟಿಸಿ, ವಿದ್ಯಾರ್ಥಿಗಳಿಗಾಗಿ ಬಸ್​ ಪಾಸ್​ ಅವಧಿ ವಿಸ್ತರಣೆ, ಬಿಎಂಟಿಸಿ ಬಸ್​ ಪಾಸ್​ ಸುದ್ದಿ,
ಬಸ್​ ಪಾಸ್​ ಅವಧಿ ವಿಸ್ತರಿಸಿ ಆದೇಶ

By

Published : Jan 1, 2022, 5:07 PM IST

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳ ಬಸ್ ಪಾಸ್ ಗಳ ಅವಧಿಯನ್ನು ಜನವರಿ 15 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಬಸ್​ ಪಾಸ್​ ಅವಧಿ ವಿಸ್ತರಿಸಿ ಆದೇಶ
ವಿದ್ಯಾರ್ಥಿಗಳು 2021-22 ನೇ ಸಾಲಿನ ಶುಲ್ಕ ರಶೀದಿ ಅಥವಾ ಗುರುತಿನ ಚೀಟಿಯೊಂದಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ತಿಳಿಸಿದೆ. 1 ರಿಂದ 10 ನೇ ತರಗತಿ, ಪಿಯುಸಿ, ಐಟಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ, ತಾಂತ್ರಿಕ, ವೈದ್ಯಕೀಯ, ಸಂಜೆ ಕಾಲೇಜು ಹಾಗೂ ಪಿಎಚ್ ಡಿ ವಿದ್ಯಾರ್ಥಿಗಳಿಗೆ 2021 ನವೆಂಬರ್ 14 ರಿಂದ ಪಾಸ್ ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಶಾಂತಿನಗರದ ಕೇಂದ್ರ ಕಚೇರಿಯಿಂದ ಹೊರಡಿಸಲಾದ ಆದೇಶದಲ್ಲಿ ಮಾಹಿತಿ ನೀಡಿದೆ.

ABOUT THE AUTHOR

...view details