ಕರ್ನಾಟಕ

karnataka

ETV Bharat / state

ಟಾಟಾ ಮೋಟರ್ಸ್ ಜೊತೆ 921 ಎಲೆಕ್ಟ್ರಿಕ್ ಬಸ್ ಖರೀದಿ ಒಪ್ಪಂದಕ್ಕೆ ಬಿಎಂಟಿಸಿ ಸಹಿ - ETV Bharath Kannada news

ಬಿಎಂಟಿಸಿಯು ಪರಿಸರಸ್ನೇಹಿ ವಿದ್ಯುತ್‌ ಚಾಲಿತ ಎಲೆಕ್ಟ್ರಿಕ್ ಬಸ್‌ಗಳ ಖರೀದಿಗೆ ಟಾಟಾ ಮೋಟಾರ್ಸ್‌ ಲಿಮಿಟೆಡ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

Etv BharatBMTC signs electric bus purchase agreement with Tata Motors Ltd
ಬಿಎಂಟಿಸಿ ಟಾಟಾ ಮೋಟಾರ್ಸ್ಲಿ ಮಿಟೆಡ್‌ನೊಂದಿಗೆ ಎಲೆಕ್ಟ್ರಿಕ್ ಬಸ್ ಖರೀದಿ ಒಪ್ಪಂದಕ್ಕೆ ಸಹಿ

By

Published : Dec 16, 2022, 10:50 PM IST

ಬೆಂಗಳೂರು:ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಟಾಟಾ ಮೋಟಾರ್ಸ್ ಲಿಮಿಟೆಡ್‌ನೊಂದಿಗೆ 921 ಎಲೆಕ್ಟ್ರಿಕ್ ಬಸ್ ಖರೀದಿ ಒಪ್ಪಂದಕ್ಕೆ ಸಹಿ ಹಾಕಿದೆ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆಯು ಪರಿಸರಸ್ನೇಹಿ ವಿದ್ಯುತ್‌ ಚಾಲಿತ ಎಲೆಕ್ಟ್ರಿಕ್ ಬಸ್‌ಗಳನ್ನು ಸೇರಿಸುವುದರ ಮುಂದುವರಿದ ಭಾಗವಾಗಿ, ಇಂದು ಟಾಟಾ ಮೋಟಾರ್ಸ್ ಅಂಗಸಂಸ್ಥೆಯಾದ ಟಿಎಂಎಲ್ ಸ್ಮಾರ್ಟ್ ಸಿಟಿ ಬಸ್​ಗಳ ಪೂರೈಕೆ ಒಪ್ಪಂದ ಮಾಡಿಕೊಂಡಿತು.

ABOUT THE AUTHOR

...view details