ಬೆಂಗಳೂರು:ಕರ್ನಾಟಕ ಪೊಲೀಸ್ ಇಲಾಖೆ ವತಿಯಿಂದ 'ಪೊಲೀಸ್ ಲಹರಿ' ಎಂಬ ಮಾಸ ಪತ್ರಿಕೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು.
'ಪೊಲೀಸ್ ಲಹರಿ' ಮಾಸ ಪತ್ರಿಕೆ ಬಿಡುಗಡೆಗೊಳಿಸಿದ ಗೃಹ ಸಚಿವ - ಕರ್ನಾಟಕ ಪೊಲೀಸ್ ಇಲಾಖೆ ಸುದ್ದಿ
ಕರ್ನಾಟಕ ಪೊಲೀಸ್ ಇಲಾಖೆ ವತಿಯಿಂದ 'ಪೊಲೀಸ್ ಲಹರಿ' ಎಂಬ ಮಾಸ ಪತ್ರಿಕೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು.
ಪುಸ್ತಕ ಬಿಡುಗಡೆ ಕಾರ್ಯಕ್ರಮ
ಡಿಐಜಿ ಡಿಸಿ ರಾಜಪ್ಪ ಸಂಪಾದಕತ್ವದ ಪತ್ರಿಕೆ ಇದಾಗಿದೆ. ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹಾಗೂ ಇತರೆ ಅಧಿಕಾರಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು.