ಕರ್ನಾಟಕ

karnataka

ETV Bharat / state

ನಾಯಿ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ವಿಡಿಯೋ ವೈರಲ್: ಪ್ರಾಣಿಪ್ರಿಯರ ಆಕ್ರೋಶ - brutal Attack on dog

ನಾಯಿಯನ್ನು ಕಟ್ಟಿಹಾಕಿ ವಿಕೃತಿ ಮೆರೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ.

brutal Attack on dog
ನಾಯಿ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ವಿಡಿಯೋ ವೈರಲ್

By

Published : Dec 22, 2020, 11:40 AM IST

ಬೆಂಗಳೂರು: ನಾಯಿ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪ್ರಾಣಿಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ನಾಯಿ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ವಿಡಿಯೋ ವೈರಲ್

ನಾಯಿಯ ಮೇಲೆ ವಿಕೃತಿ ಮೆರೆದ ವಿಡಿಯೋವನ್ನು ವ್ಯಕ್ತಿ ತನ್ನ ಸಾಮಾಜಿಕ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಇದಕ್ಕೆ ನಟ ಅನಿರುದ್ಧ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ರೀತಿ ವಿಕೃತಿ ಮೆರೆದ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ABOUT THE AUTHOR

...view details