ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಗಸ್ಟ್ 6ರಂದು ರಾಜ್ಯದ ಸಂಸದರೊಂದಿಗೆ ದೆಹಲಿಯಲ್ಲಿ ಮಹತ್ವದ ಚರ್ಚೆ ನಡೆಸಲಿದ್ದಾರೆ.
ರಾಜ್ಯ ಸರ್ಕಾರದಿಂದ ಕಳುಹಿಸಲಾಗಿರುವ ಯೋಜನೆಗಳಿಗೆ ಸಂಬಂಧಿಸಿದ ಪ್ರಸ್ತಾವಣೆಗಳು ಹಾಗೂ ಬಾಕಿ ಉಳಿದಿರುವ ವಿವಿಧ ಯೋಜನೆಗಳ ಕುರಿತು ಈ ಸಭೆಯಲ್ಲಿ ವಿಸ್ತೃತ ಚರ್ಚೆಯಾಗುವ ಸಾಧ್ಯತೆ ಇದೆ.