ಬೆಂಗಳೂರು: ಕೊರೊನಾ ಸೋಂಕು ತಗುಲಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಲ್ತ್ ಬುಲೆಟಿನ್ ಇಂದು ಸಂಜೆ 5 ಗಂಟೆಗೆ ಬರಲಿದೆ ಎಂದು ಮಣಿಪಾಲ್ ಆಸ್ಪತ್ರೆ ಚೇರ್ಮನ್ ಸುದರ್ಶನ್ ಬಲ್ಲಾಳ್ ಮಾಹಿತಿ ನೀಡಿದ್ದಾರೆ.
ಸಂಜೆ 5 ಗಂಟೆಗೆ ಬಿಎಸ್ವೈ ಹೆಲ್ತ್ ಬುಲೆಟಿನ್ ಬಿಡುಗಡೆ: ಸುದರ್ಶನ್ ಬಲ್ಲಾಳ್ - Yeddyurappa coronaa positive
ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಚೆನ್ನಾಗಿದೆ. ನಮ್ಮ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ. ಸಂಜೆ 5 ಗಂಟೆಗೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಲಾಗುತ್ತದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಸಂಜೆ 5 ಗಂಟೆಗೆ ಬಿಎಸ್ವೈ ಹೆಲ್ತ್ ಬುಲೆಟಿನ್ ಬಿಡುಗಡೆ: ಸುದರ್ಶನ್ ಬಲ್ಲಾಳ್
ಸದ್ಯ ಸಿಎಂ ಅವರು ಕ್ಲಿನಿಕಲಿ ಸ್ಟೇಬಲ್ ಇದ್ದು, ಅವರ ಆರೋಗ್ಯ ಚೆನ್ನಾಗಿದೆ. ನಮ್ಮ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ. ಸಂಜೆ 5 ಗಂಟೆಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.