ಕರ್ನಾಟಕ

karnataka

ETV Bharat / state

ಸಂಪುಟ ದರ್ಜೆ ಸ್ಥಾನಮಾನ ಹಿಂಪಡೆಯುವಂತೆ ಬೊಮ್ಮಾಯಿಗೆ ಬಿಎಸ್​​ವೈ ಪತ್ರ - ಸಂಪುಟ ದರ್ಜೆ ಸ್ಥಾನಮಾನ

ನಿಕಟಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಮಾತ್ರ ನೀಡಬೇಕಾಗಿ ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕೆಂದು ಮಾಜಿ ಸಿಎಂ ಬಿ ಎಸ್ ​ಯಡಿಯೂರಪ್ಪ ಅವರು ಸಿಎಂಗೆ ಪತ್ರ ಬರೆದಿದ್ದಾರೆ.

bsy-wrote-to-bommai-to-revoke-the-cabinet-grade-status
ಬೊಮ್ಮಾಯಿಗೆ ಪತ್ರ ಬರೆದ ಬಿಎಸ್​​ವೈ

By

Published : Aug 8, 2021, 2:15 PM IST

Updated : Aug 8, 2021, 2:24 PM IST

ಬೆಂಗಳೂರು:ಮುಖ್ಯಮಂತ್ರಿ ಹುದ್ದೆಗೆ ಯಡಿಯೂರಪ್ಪರಾಜೀನಾಮೆ ನೀಡಿದ ಬಳಿಕ ಸಚಿವ ಸಂಪುಟ ದರ್ಜೆಯ ಸ್ಥಾನಮಾನಗಳನ್ನು ನೀಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈ ಸ್ಥಾನಮಾನವನ್ನು ವಾಪಸ್​ ಪಡೆಯುವಂತೆ ಸಿಎಂ ಬೊಮ್ಮಾಯಿ ಅವರಿಗೆ ಬಿಎಸ್​​​ವೈ ಪತ್ರ ಬರೆದಿದ್ದಾರೆ.

ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಮಾತ್ರ ನೀಡಬೇಕು ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕೆಂದು ಈ ಮೂಲಕ ಕೋರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​​ವೈ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಂಪುಟ ದರ್ಜೆ ಸ್ಥಾನಮಾನ ಹಿಂಪಡೆಯುವಂತೆ ಬೊಮ್ಮಾಯಿಗೆ ಪತ್ರ ಬರೆದ ಬಿಎಸ್​​ವೈ
Last Updated : Aug 8, 2021, 2:24 PM IST

ABOUT THE AUTHOR

...view details