ಕರ್ನಾಟಕ

karnataka

By

Published : Jan 9, 2020, 12:09 PM IST

ETV Bharat / state

ಬೆಂಗಳೂರಲ್ಲಿ ಫ್ಲೈಓವರ್​​ ಮೇಲೆ ಮಗುಚಿ ಬಿದ್ದ ಕ್ಯಾಂಟರ್

ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾದ ಘಟನೆ ಸುಮನಹಳ್ಳಿ ಮೇಲ್ಸೇತುವೆ ಬಳಿ ನಡೆದಿದೆ.

Cantor party at Bangalore
ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

ಬೆಂಗಳೂರು:ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿರುವ ಘಟನೆ ನಗರದ ಸುಮನಹಳ್ಳಿ ಮೇಲ್ಸೇತುವೆಯ ಮೇಲೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

ಮೇಲ್ಸೇತುವೆ ಬಳಿ ತರಕಾರಿ ಸಾಗಿಸುತ್ತಿದ್ದ ಕ್ಯಾಂಟರ್ ವೇಗವಾಗಿ ಬಂದಿದ್ದು, ಚಾಲಕ ರೋಡ್ ಹಂಪ್ ಗಮನಿಸದಿದ್ದರಿಂದ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇನ್ನು, ವಿಷ್ಯ ತಿಳಿದು ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡ ಬಳಿಕ ಚಾಲಕನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ABOUT THE AUTHOR

...view details