ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶಾಲಯ(ಇ.ಡಿ.) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೀಶ್ ಕೊಡಿಯೇರಿ ಆಪ್ತರಿಗೆ ಸಮನ್ಸ್ ಜಾರಿಯಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಿನೀಶ್ ಕೊಡಿಯೇರಿ ಆಪ್ತರಿಗೂ ಇ.ಡಿ. ಸಮನ್ಸ್ - Binesh Kodayeri summons his friends
ಕೇರಳ ಮೂಲದ ರಶೀದ್, ಅಬ್ದುಲ್, ಲತನ್, ಅನಿಕುಟ್ಟನ್ ಅರುಣ್ ಎಂಬುವರಿಗೆ ನ.18 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಸಹಕರಿಸದಿದ್ದರೆ ನಾಲ್ವರನ್ನು ಬಂಧಿಸುವ ಸಾಧ್ಯತೆಯಿದೆ.
ಬಿನೇಶ್ ಕೊಡಯೇರಿ
ಕೇರಳ ಮೂಲದ ರಶೀದ್, ಅಬ್ದುಲ್, ಲತನ್, ಅನಿಕುಟ್ಟನ್ ಅರುಣ್ ಎಂಬುವರಿಗೆ ನ.18 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಸಹಕರಿಸದಿದ್ದರೆ ನಾಲ್ವರನ್ನು ಬಂಧಿಸುವ ಸಾಧ್ಯತೆಯಿದೆ.
ಸ್ಯಾಂಡಲ್ವುಡ್ ನಟ-ನಟಿಯರಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಆರೋಪಿಗಳೊಂದಿಗೆ ನಂಟು ಹೊಂದಿದ್ದ ಕೇರಳ ಮಾಜಿ ಗೃಹಸಚಿವರ ಮಗ ಬಿನೀಶ್ ಕೊಡಿಯೇರಿ ವಿರುದ್ಧ ಜಾರಿ ನಿರ್ದೇಶಾಲಯ ಅಧಿಕಾರಿಗಳು ಅಕ್ರಮ ಹಣಕಾಸು ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ (ಪಿಎಂಎಲ್ಎ) ಪ್ರಕರಣ ದಾಖಲಿಸಿಕೊಂಡಿದ್ದರು.