ಕರ್ನಾಟಕ

karnataka

ETV Bharat / state

ಡಕಾಯಿತಿಗೆ ಹೊಂಚು ಹಾಕಿದ್ದ 6 ಮಂದಿ ಬಂಧಿಸಿದ ಸಿಸಿಬಿ - ಏಳು ಜನ ಆರೋಪಿಗಳನ್ನು ಬಂಧಿಸಿದ ಸಿಸಿಬಿ

ಹೆಚ್​​ಎಎಲ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಮಾಡಲು ಸಂಚು ರೂಪಿಸಿದ್ದ ಆರು ಜನ ಆರೋಪಿಗಳನ್ನು ಪತ್ತೆ ಹಚ್ಚಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಡಕಾಯಿತಿಗೆ ಹೊಂಚು ಹಾಕಿದ್ದ 6 ಮಂದಿ ಬಂಧಿಸಿದ ಸಿಸಿಬಿ
CCB Police arrested 6 accused in Bangalore

By

Published : Feb 5, 2021, 11:44 AM IST

ಬೆಂಗಳೂರು:ಡಕಾಯಿತಿಗೆ ಹೊಂಚು ಹಾಕಿದ್ದ ಮೂವರು ರೌಡಿಶೀಟರ್​​ಗಳು‌ ಸೇರಿದಂತೆ ಆರು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್​​ಗಳಾದ ಪ್ರವೀಣ ,ವಿನೋದ್, ಶರವಣ, ನಾಗೇಂದ್ರ, ಪವನ್, ದಿಲೀಪ್ ಎಂಬುವವರನ್ನು ಸಿಸಿಬಿ ಬಂಧಿಸಿದೆ. ಈ ಗ್ಯಾಂಗ್​​ ಹೆಚ್​​ಎಎಲ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಮಾಡಲು ಸಜ್ಜಾಗಿತ್ತು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ಸಿಸಿಬಿ, ಆರೋಪಿಗಳನ್ನು ಬಂಧಿಸಿ ಅವರಿಂದ ಮಾರಾಕಾಸ್ತ್ರಗಳನ್ನು ವಶಕ್ಕೆ ಪಡೆದಿದೆ.

ಓದಿ: ರೆಪೋ ದರದಲ್ಲಿ ಮತ್ತೆ ಯಥಾಸ್ಥಿತಿ ಕಾಯ್ದಿರಿಸಿದ ಆರ್​ಬಿಐ..

ಈ ಸಂಬಂಧ ಹೆಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ABOUT THE AUTHOR

...view details