ಕರ್ನಾಟಕ

karnataka

ETV Bharat / state

ಕ್ರಿಕೆಟ್ ಬೆಟ್ಟಿಂಗ್ ದಂಧೆ ಮೇಲೆ ಸಿಸಿಬಿ ದಾಳಿ: ಓರ್ವನ ಬಂಧನ - CCB Police raid on cricket betting

ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದ ದಂಧೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

Police arrested cricket betting accused
ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿ ಬಂಧನ

By

Published : Mar 10, 2022, 10:29 PM IST

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 1.10 ಲಕ್ಷ ನಗದು ಮತ್ತು ಮೊಬೈಲ್‌ ವಶಪಡಿಸಿಕೊಂಡಿದ್ದಾರೆ.

ನವಾಜ್ ಅಹಮದ್ ಬಂಧಿತ ಆರೋಪಿ. ಈತ ಪ್ರಸ್ತುತ ನಡೆಯುತ್ತಿದ್ದ ಕ್ರಿಕೆಟ್​​ ಪಂದ್ಯಗಳ ಮೇಲೆ ಬೆಟ್ಟಿಂಗ್​ ಕಟ್ಟಿಸಿಕೊಂಡು ಗೆದ್ದವರಿಗೆ ಹಣ ಕೊಡುವ ಹಾಗೂ ಸೋತವರಿಂದ ಹಣ ಪಡೆಯುವ ದಂಧೆ ನಡೆಸುತ್ತಿದ್ದನು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ABOUT THE AUTHOR

...view details