ಬೆಂಗಳೂರು: ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟಿಲ್, ಶಾಸಕ ಸತೀಶ್ ರೆಡ್ಡಿ ಮನೆಗೆ ಭೇಟಿ ನೀಡಿದ್ದಾರೆ. ಈ ಮೂಲಕ ಸಿಸಿಬಿಯೂ ಅಧಿಕೃತವಾಗಿ ಈ ಮೂಲಕ ಪ್ರಕರಣವನ್ನು ಕೈಗೆತ್ತಿಕೊಂಡಿದೆ.
ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಪ್ರಕರಣ : ಸಿಸಿಬಿ ಭೇಟಿ, ಪರಿಶೀಲನೆ - bangalore latest news
ಘಟನೆ ನಡೆದ ಸ್ಥಳದ ಬಗ್ಗೆ ಮಾಹಿತಿ ಪಡೆಯುತ್ತಿರೋ ಸಂದೀಪ್ ಪಾಟೀಲ್, ಮುಂದಿನ ಕ್ರಮಕ್ಕಾಗಿ ಯೋಜನೆ ರೂಪಿಸುತ್ತಿದ್ದಾರೆ..
ಸಿಸಿಬಿ ಭೇಟಿ, ಪರಿಶೀಲನೆ
ಘಟನೆ ನಡೆದ ಸ್ಥಳದ ಬಗ್ಗೆ ಮಾಹಿತಿ ಪಡೆಯುತ್ತಿರೋ ಸಂದೀಪ್ ಪಾಟೀಲ್, ಮುಂದಿನ ಕ್ರಮಕ್ಕಾಗಿ ಯೋಜನೆ ರೂಪಿಸುತ್ತಿದ್ದಾರೆ.
ಹೆಚ್ಚಿನ ಓದಿಗೆ: ಶಾಸಕರ ಮನೆ ಕಾರಿಗೆ ಬೆಂಕಿ ಇಟ್ಟ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ತನಿಖೆ
Last Updated : Aug 13, 2021, 3:05 PM IST