ಬೆಂಗಳೂರು:ಕೇಂದ್ರ ಅಧ್ಯಯನ ತಂಡದ ಜತೆ ಸಿಎಂ ಯಡಿಯೂರಪ್ಪ ರಾಜ್ಯದ ನೆರೆ ಹಾವಳಿ ಹಾನಿ ಕುರಿತು ಚರ್ಚೆ ನಡೆಸಿದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಕೃಷಿ ಇಲಾಖೆ, ಹಣಕಾಸು ಇಲಾಖೆ, ರಸ್ತೆ ಸಾರಿಗೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಜಲಶಕ್ತಿ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಕೇಂದ್ರೀಯ ತಂಡದಿಂದ ಸಭೆಯಲ್ಲಿ ಪಾಲ್ಗೊಂಡಿದ್ದರು.