ಕರ್ನಾಟಕ

karnataka

ETV Bharat / state

ಗಣಿತ, ಭೌತವಿಜ್ಞಾನಕ್ಕೆ ತಲಾ 3 ಗ್ರೇಸ್​ ಮಾರ್ಕ್ಸ್: 7,000 ವಿದ್ಯಾರ್ಥಿಗಳ ರ‍್ಯಾಂಕ್ ತಡೆ ಹಿಡಿದ ಪ್ರಾಧಿಕಾರ - CET 3 Grace Marks for Physics

ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ ಗಣಿತ ಮತ್ತು ಭೌತಶಾಸ್ತ್ರಕ್ಕೆ ತಲಾ 3 ಅಂಕಗಳನ್ನು ಕೃಪಾಂಕವನ್ನಾಗಿ ನೀಡಲಾಗಿದ್ದು, ಒಟ್ಟು 6 ಅಂಕಗಳು ಅಭ್ಯರ್ಥಿಗಳಿಗೆ ಸಿಕ್ಕಿವೆ. ಇದೇ ವೇಳೆ, ಅಂಕಪಟ್ಟಿ ಕೊಡದೇ ಇರುವ 6,000 ಅಭ್ಯರ್ಥಿಗಳು ಸೇರಿ ಒಟ್ಟು 7,000 ವಿದ್ಯಾರ್ಥಿಗಳ ರ‍್ಯಾಂಕ್ ತಡೆ ಹಿಡಿಯಲಾಗಿದೆ.

ಸಿಇಟಿ
ಸಿಇಟಿ

By

Published : Sep 20, 2021, 7:00 PM IST

ಬೆಂಗಳೂರು: ಪರೀಕ್ಷೆ ನಡೆದ ಕೇವಲ ಇಪ್ಪತ್ತೇ ದಿನದಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶ ಪರೀಕ್ಷೆ (CET)ಯ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿಯ ಪರೀಕ್ಷೆಯಲ್ಲಿ ಗಣಿತ ಮತ್ತು ಭೌತಶಾಸ್ತ್ರಕ್ಕೆ ತಲಾ 3 ಅಂಕಗಳನ್ನು ಕೃಪಾಂಕವನ್ನಾಗಿ ನೀಡಲಾಗಿದೆ. ಇದೇ ವೇಳೆ, ಅಂಕಪಟ್ಟಿ ಕೊಡದೇ ಇರುವ 6,000 ಅಭ್ಯರ್ಥಿಗಳು ಸೇರಿ ಒಟ್ಟು 7,000 ವಿದ್ಯಾರ್ಥಿಗಳಿಗೆ ರ‍್ಯಾಂಕ್ ತಡೆ ಹಿಡಿಯಲಾಗಿದೆ.

ಭೌತಶಾಸ್ತ್ರ: 55ಕ್ಕೂ ಹೆಚ್ಚು ಅಂಕ ಯಾರಿಗೂ ಇಲ್ಲ:

ಭೌತಶಾಸ್ತ್ರ ವಿಷಯದಲ್ಲಿ ಯಾವ ಅಭ್ಯರ್ಥಿಯೂ 55ಕ್ಕೂ ಹೆಚ್ಚಿನ ಅಂಕ ಪಡೆದಿಲ್ಲ. ಆದರೆ ರಸಾಯನಶಾಸ್ತ್ರದಲ್ಲಿ 3, ಗಣಿತದಲ್ಲಿ 6 ಹಾಗೂ ಜೀವಶಾಸ್ತ್ರ ವಿಷಯದಲ್ಲಿ 50 ವಿದ್ಯಾರ್ಥಿಗಳು 60 ಅಂಕ ಗಳಿಸಿದ್ದಾರೆ.

ವಿವಿಧ ವಿಭಾಗಗಳಲ್ಲಿ ರ‍್ಯಾಂಕ್ಪಡೆದ ವಿದ್ಯಾರ್ಥಿಗಳ ವಿವರ ಹೀಗಿದೆ..

ಎಂಜಿನೀಯರಿಂಗ್:

1. ಮೇಘನ್ ಹೆಚ್.ಕೆ.: ಪ್ರಮಥಿ ಹಿಲ್ ವ್ಯೂ ಅಕಾಡೆಮಿ, ಮೈಸೂರು
2. ಪ್ರೇಮಂಕೂರ್ ಚಕ್ರಬರ್ತಿ: ನ್ಯಾಷನಲ್ ಪಬ್ಲಿಕ್ ಸ್ಕೂಲ್, ಯಲಹಂಕ, ಬೆಂಗಳೂರು
3. ಬಿಎಸ್ ಅನಿರುದ್ಧ್: ಆಕ್ಸ್‌ಫರ್ಡ್‌ ಇಂಡಿಯಾ ಪಿಯು ಕಾಲೇಜು, ಉಲ್ಲಾಳ, ಬೆಂಗಳೂರು
4. ನಿರಂಜನ್ ರೆಡ್ಡಿ ಬಿಎಸ್: ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ವೀರಣ್ಣಪಾಳ್ಯ, ಬೆಂಗಳೂರು
5. ಆದಿತ್ಯ ಸಿಆರ್: ನಾರಾಯಣ ಇ-ಟೆಕ್ನೋ ಸ್ಕೂಲ್, ವಿದ್ಯಾರಣ್ಯಪುರ, ಬೆಂಗಳೂರು
6. ಕಾರ್ತಿಕ್ ಅಗರವಾಲ್: ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ಕೆಆರ್ ಪುರ, ಬೆಂಗಳೂರು
7. ವೀರೇಶ್ ಬಿ.ಪಾಟೀಲ್: ಆಕ್ಸ್ʼಫರ್ಡ್ ಇಂಡಿಯಾ ಪಿಯು ಕಾಲೇಜು, ಉಲ್ಲಾಳ, ಬೆಂಗಳೂರು
8. ಅಂಕಿತಾ ಹರ್ಷಾ ಮೂರ್ತಿ: ದಿ ಬ್ರಿಗೇಡ್ ಸ್ಕೂಲ್, ಜೆಪಿ ನಗರ, ಬೆಂಗಳೂರು
9. ಆದಿತ್ಯ ಪ್ರಭಾಷ್: ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ಕೆಆರ್ ಪುರಂ, ಬೆಂಗಳೂರು
10. ವೀನೀತ್ ಭಟ್: ಈಕ್ಯಾ ಸ್ಕೂಲ್, ಐಟಿಪಿಎಲ್, ಬೆಂಗಳೂರು

ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ:

1. ಮೇಘನ್ ಹೆಚ್.ಕೆ.: ಪ್ರಮಥಿ ಹಿಲ್ ವ್ಯೂ ಅಕಾಡೆಮಿ, ಮೈಸೂರು
2. ವರುಣ್ ಆದಿತ್ಯ: ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ಮಾರತ್ʼಹಳ್ಳಿ, ಬೆಂಗಳೂರು
3. ರೀಥಮ್ ಬಿ.: ಎಕ್ಸ್‌,ಪರ್ಟ್ ಪಿಯು ಕಾಲೇಜು, ಮಂಗಳೂರು
5. ಮೊಹಮ್ಮದ್ ಕೈಫ್ ಕೆ. ಮುಲ್ಲಾ: ಆರ್.ಎಲ್ ಪಿಯು ವಿಜ್ಞಾನ ಕಾಲೇಜು, ಬೆಳಗಾವಿ
6. ಹಯವದನ ಸುಬ್ರಹ್ಮಣ್ಯ: ವಿದ್ಯಾಕಿರಣ ಪಿಯು ಕಾಲೇಜು, ಬಳ್ಳಾರಿ
7. ನಂದನಾ ಎನ್. ಹೆಗಡೆ: ಬೇಸ್ ಪಿಯು ಕಾಲೇಜು, ಬೆಂಗಳೂರು
8. ಸಾತ್ವಿಕ್ ಜಿ.ಭಟ್: ಎಕ್ಸ್ʼಲೆಂಟ್ ವಿಜ್ಞಾನ-ವಾಣಿಜ್ಯ ಕಾಲೇಜು, ಮೂಡಬಿದರೆ
9. ನಿಶಾತ್ ಫಾತಿಮಾ: ಶಾಹಿನ್ ಇಂಡಿಯಾ ಪಿಯು ಕಾಲೇಜು, ಬೀದರ್
10. ಜಿ.ಶ್ರೀಸಂಜಿತ್: ವೇದಾಂತ ಕಾಲೇಜು, ಶಾರದಾ ನಗರ, ಬೆಂಗಳೂರು

ಬಿಎಸ್ಸಿ ಅಗ್ರಿ:

1. ಮೇಘನ್ ಹೆಚ್.ಕೆ.: ಪ್ರಮಥಿ ಹಿಲ್ ವ್ಯೂ ಅಕಾಡೆಮಿ, ಮೈಸೂರು
2. ರೀಥಮ್ ಬಿ.: ಎಕ್ಸ್‌ʼಪರ್ಟ್‌ ಪಿಯು ಕಾಲೇಜು, ಮಂಗಳೂರು
3. ಆದಿತ್ಯ ಪ್ರಭಾಷ್: ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ಕೆಆರ್ ಪುರಂ, ಬೆಂಗಳೂರು
4. ತೇಜಸ್: ಎಕ್ಸ್ʼಪರ್ಟ್ ಪಿಯು ಕಾಲೇಜು, ಮಂಗಳೂರು
5. ಸುಜನನ್ ಆರ್ ಶೆಟ್ಟಿ: ಆಳ್ವಾಸ್ ಪಿಯು ಕಾಲೇಜ್, ವಿದ್ಯಾಗಿರಿ, ಮೂಡಬಿದಿರೆ
6. ಅನಿರುದ್ಧ ರಾವ್: ಶ್ರೀ ಕುಮರನ್ ಚಿಲ್ಡ್ರನ್ಸ್ ಹೋಂ, ಉತ್ತರಹಳ್ಳಿ, ಬೆಂಗಳೂರು
7. ಸಂಜನಾ ಕಾಮತ್ ಪಂಚಮಾಲ್: ಎಕ್ಸ್‌ʼಪರ್ಟ್ ಪಿಯು ಕಾಲೇಜು, ಮಂಗಳೂರು
8. ವೀರೇಶ್ ಬಿ ಪಾಟೀಲ್: ಆಕ್ಸ್ʼಫರ್ಡ್ ಇಂಡಿಯಾ ಪಿಯು ಕಾಲೇಜು, ಉಲ್ಲಾಳ, ಬೆಂಗಳೂರು
9. ಪೂರ್ವಿ ಎಚ್.ಸಿ.: ರಾಯಲ್ ಕಾನ್ಕಾರ್ಡ್ ಇಂಟರ್ʼನ್ಯಾಷನಲ್ ಸ್ಕೂಲ್, ಕಲ್ಯಾಣನಗರ, ಬೆಂಗಳೂರು
10. ಕೆ.ವಿ.ಪ್ರಣವ್: ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ಜೆಪಿ ನಗರ, ಬೆಂಗಳೂರು ‘

ಪಶುವೈದ್ಯ (ವೆಟರ್ನರಿ):

1. ಮೇಘನ್ ಹೆಚ್.ಕೆ.: ಪ್ರಮಥಿ ಹಿಲ್ ವ್ಯೂ ಅಕಾಡೆಮಿ, ಮೈಸೂರು
2. ವರುಣ್ ಆದಿತ್ಯ: ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ಮಾರತ್ʼಹಳ್ಳಿ, ಬೆಂಗಳೂರು
3. ರೀಥಮ್ ಬಿ.: ಎಕ್ಸ್ಪರ್ಟ್ ಪಿಯು ಕಾಲೇಜು, ಮಂಗಳೂರು
5. ಮೊಹಮ್ಮದ್ ಕೈಫ್ ಕೆ. ಮುಲ್ಲಾ: ಆರ್.ಎಲ್ ಪಿಯು ವಿಜ್ಞಾನ ಕಾಲೇಜು, ಬೆಳಗಾವಿ
6. ಹಯವದನ ಸುಬ್ರಹ್ಮಣ್ಯ: ವಿದ್ಯಾಕಿರಣ ಪಿಯು ಕಾಲೇಜು, ಬಳ್ಳಾರಿ
7. ಸಾತ್ವಿಕ್ ಜಿ.ಭಟ್: ಎಕ್ಸ್ʼಲೆಂಟ್ ವಿಜ್ಞಾನ-ವಾಣಿಜ್ಯ ಕಾಲೇಜು, ಮೂಡಬಿದರೆ
8. ನಂದನಾ ಎನ್.ಹೆಗಡೆ: ಬೇಸ್ ಪಿಯು ಕಾಲೇಜು
9. ನಿಶಾತ್ ಫಾತಿಮಾ: ಶಾಹಿನ್ ಇಂಡಿಯಾ ಪಿಯು ಕಾಲೇಜು, ಬೀದರ್
10. ಜಿ.ಶ್ರೀಸಂಜಿತ್: ವೇದಾಂತ ಕಾಲೇಜು, ಶಾರದಾ ನಗರ, ಬೆಂಗಳೂರು

ಬಿ ಫಾರ್ಮಾ ಮತ್ತು ಡಿ ಫಾರ್ಮಾ:

1. ಮೇಘನ್ ಹೆಚ್.ಕೆ.: ಪ್ರಮಥಿ ಹಿಲ್ ವ್ಯೂ ಅಕಾಡೆಮಿ, ಮೈಸೂರು
2. ಪ್ರೇಮಂಕೂರ್ ಚಕ್ರಬರ್ತಿ: ನ್ಯಾಷನಲ್ ಪಬ್ಲಿಕ್ ಸ್ಕೂಲ್, ಯಲಹಂಕ, ಬೆಂಗಳೂರು
3. ಬಿ.ಎಸ್.ಅನಿರುದ್ಧ್: ಆಕ್ಸಿಫರ್ಡ್ ಇಂಡಿಯಾ ಪಿಯು ಕಾಲೇಜು, ಉಲ್ಲಾಳ, ಬೆಂಗಳೂರು
4. ನಿರಂಜನ ರೆಡ್ಡಿ ಬಿ.ಎಸ್.: ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ವಿರಣ್ಣಪಾಳ್ಯ, ಬೆಂಗಳೂರು
5. ವರುಣ್ ಆದಿತ್ಯ: ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ಮಾರತ್ʼಹಳ್ಳಿ, ಬೆಂಗಳೂರು
6. ಆದಿತ್ಯ ಸಿ.ಆರ್.: ನಾರಾಯಣ ಇ-ಟೆಕ್ನೋ ಸ್ಕೂಲ್, ವಿದ್ಯಾರಣ್ಯಪುರ, ಬೆಂಗಳೂರು
7. ಕಾರ್ತೀಕ್ ಅಗರವಾಲ್: ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ಕೆಆರ್ ಪುರಂ, ಬೆಂಗಳೂರು
8. ಮೊಹಮ್ಮದ್ ಕೈಫ್ ಕೆ. ಮುಲ್ಲಾ: ಆರ್ ಎಲ್ ಪಿಯು ವಿಜ್ಞಾನ ಕಾಲೇಜು, ಬೆಳಗಾವಿ
10. ರೀಥಮ್ ಬಿ: ಎಕ್ಸ್ʼಪರ್ಟ್ ಪಿಯು ಕಾಲೇಜು, ಮಂಗಳೂರು

ABOUT THE AUTHOR

...view details