ಬೆಂಗಳೂರು:ಕೋವಿಡ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಸಿಇಟಿ ಪರೀಕ್ಷೆಯು ಆಗಸ್ಟ್ 28, 29, 30ರಂದು ನಡೆಯುತ್ತಿದ್ದು, ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್ ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ kea.kar.nic.inನಲ್ಲಿ ಪರೀಕ್ಷೆಯ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಅಲ್ಲದೇ ಸಿಇಟಿ - 2021 ಅಭ್ಯರ್ಥಿಗಳಿಗೆ ನೀಡಲಾಗಿರುವ ಸೂಚನೆಗಳು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಲಭ್ಯವಿದೆ.
ಸಿಇಟಿ ಪರಿಷ್ಕ್ರತ ವೇಳಾಪಟ್ಟಿ ಹೀಗಿದೆ: