ಬೆಂಗಳೂರು:ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
ಬಿಎಸ್ವೈ ಅವರನ್ನು ಅಭಿನಂದಿಸಿದ ಸಾಹಿತಿ ಚಂದ್ರಶೇಖರ ಕಂಬಾರ - ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
![ಬಿಎಸ್ವೈ ಅವರನ್ನು ಅಭಿನಂದಿಸಿದ ಸಾಹಿತಿ ಚಂದ್ರಶೇಖರ ಕಂಬಾರ](https://etvbharatimages.akamaized.net/etvbharat/prod-images/768-512-4026340-thumbnail-3x2-vid.jpg)
ಅಭಿನಂದಿಸಿದ ಚಂದ್ರಶೇಖರ ಕಂಬಾರ
ವಿಧಾನಸೌಧದ ಸಿಎಂ ಕಚೇರಿಗೆ ಭೇಟಿ ನೀಡಿದ ಚಂದ್ರಶೇಖರ ಕಂಬಾರ ನೂತನವಾಗಿ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕಾರ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸಿದರು. ಸಾಹಿತ್ಯ ಕ್ಷೇತ್ರಕ್ಕೂ ಆದ್ಯತೆ ನೀಡುವಂತೆ ಮನವಿ ಮಾಡಿದರು.