ಬೆಂಗಳೂರು: ನೇರ ತೆರಿಗೆ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ ಹಾಗೂ ಸರಳೀಕರಣಗೊಳಿಸುವತ್ತ ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಹೆಜ್ಜೆ ಇಟ್ಟಿದ್ದು, ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನೇರ ತೆರಿಗೆ ವ್ಯವಸ್ಥೆ ಮತ್ತಷ್ಟು ಸರಳೀಕರಣ: ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಸಿಎಂ - Cm bs yadiyurappa latest news
ನೇರ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಲು ಹಾಗೂ ಪ್ರಾಮಾಣಿಕ ತೆರಿಗೆದಾರರನ್ನು ಗುರುತಿಸಿ ಗೌರವಿಸಲು ಮಹತ್ತರ ಹೆಜ್ಜೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
CM BS yadirurappa
ತೆರಿಗೆದಾರರು ದೇಶದ ಪ್ರಗತಿಯ ಪೋಷಕರು. ಆಚಾರ್ಯ ಚಾಣಕ್ಯ ಹೇಳಿರುವಂತೆ ತೆರಿಗೆ ಎಂದರೆ ದುಂಬಿಯು ಹೂವಿನಿಂದ ಮಕರಂದ ಹೀರುವಂತಿರಬೇಕು. ನೇರ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಲು ಹಾಗೂ ಪ್ರಾಮಾಣಿಕ ತೆರಿಗೆದಾರರನ್ನು ಗುರುತಿಸಿ ಗೌರವಿಸಲು ಮಹತ್ತರ ಹೆಜ್ಜೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.