ಕರ್ನಾಟಕ

karnataka

ETV Bharat / state

ಸರ್ವಮಂಗಳ ಪಟೇಲ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ - ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲರ ಪತ್ನಿ ಸರ್ವಮಂಗಳ ಪಟೇಲ್

ಮಾಜಿ ಮುಖ್ಯಮಂತ್ರಿ ಜೆ. ಹೆಚ್. ಪಟೇಲರ ಪತ್ನಿ ಸರ್ವಮಂಗಳ ಪಟೇಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

By

Published : Nov 10, 2019, 1:22 AM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜೆ. ಹೆಚ್. ಪಟೇಲರ ಪತ್ನಿ ಸರ್ವಮಂಗಳ ಪಟೇಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.

ಸರಳತೆ, ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದ ಸರ್ವಮಂಗಳ ಪಟೇಲ್ ಅವರು ಜೆ. ಹೆಚ್. ಪಟೇಲರ ಬದುಕಿನ ಎಲ್ಲ ಮಜಲುಗಳಲ್ಲಿ ಬೆಂಬಲವಾಗಿ ನಿಂತವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details