ಬೆಂಗಳೂರು :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟದ ನೂತನ ಸಚಿವರನ್ನು ಸದನಕ್ಕೆ ಪರಿಚಯಿಸಿದರು. ಎಲ್ಲಾ ಸಚಿವರ ಹೆಸರು ಹಾಗೂ ಅವರ ಹುದ್ದೆಗಳ ಬಗ್ಗೆ ಓದಿ ಹೇಳಿದರು.
ವಿಧಾನಸಭೆಯಲ್ಲಿ ನೂತನ ಸಚಿವರನ್ನು ಪರಿಚಯಿಸಿದ ಸಿಎಂ ಬೊಮ್ಮಾಯಿ - ಸದನಕ್ಕೆ ನೂತನ ಸಚಿವರ ಪರಿಚಯ
ಸರ್ಕಾರದ ಮುಖ್ಯ ಸಚೇತಕರಾಗಿ ಶಾಸಕ ಸತೀಶ್ ರೆಡ್ಡಿ ಅವರನ್ನು ನೇಮಕ ಮಾಡಿರುವ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದನಕ್ಕೆ ತಿಳಿಸಿದರು..
ವಿಧಾನಸಭೆ ಅಧಿವೇಶನ: ಸದನಕ್ಕೆ ನೂತನ ಸಚಿವರನ್ನ ಪರಿಚಯಿಸಿದ ಸಿಎಂ ಬೊಮ್ಮಾಯಿ
ಇದೇ ವೇಳೆ ಸರ್ಕಾರದ ಮುಖ್ಯ ಸಚೇತಕರಾಗಿ ಶಾಸಕ ಸತೀಶ್ ರೆಡ್ಡಿ ಅವರನ್ನು ನೇಮಕ ಮಾಡಿರುವ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದನಕ್ಕೆ ತಿಳಿಸಿದರು.