ಕರ್ನಾಟಕ

karnataka

ETV Bharat / state

ಪ್ರಧಾನಿ ಬಂದಾಗ ಹಾಕಿದ ಡಾಂಬರು ಕುಸಿತ; ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸಿಎಂ ಸೂಚನೆ - ಬೆಂಗಳೂರಿನ ರಸ್ತೆ ರಿಪೇರಿಗೆ ಸಿಎಂ ಬೊಮ್ಮಾಯಿ ಸೂಚನೆ

ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಕ್ಯಾಂಪ್ ಬಳಿ ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ನೀರಿನ ಪೈಪ್ ಸೋರಿಕೆಯಿಂದ ಕುಸಿದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

By

Published : Jun 23, 2022, 10:29 PM IST

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ಕುಸಿದಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ ನೀರಿನ ಪೈಪ್ ಸೋರಿಕೆಯಿಂದ ರಸ್ತೆ ಕುಸಿದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆಗೆ ಸಿಎಂ ನವದೆಹಲಿಯಿಂದಲೇ ಆದೇಶಿಸಿದ್ದು, ಬೆಂಗಳೂರಿಗೆ ವಾಪಸ್ಸಾದ ನಂತರ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಮಂಗಳೂರು: 3 ಮಕ್ಕಳನ್ನು ಬಾವಿಗೆ ತಳ್ಳಿ ಕೊಂದು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

For All Latest Updates

TAGGED:

ABOUT THE AUTHOR

...view details