ಕರ್ನಾಟಕ

karnataka

ETV Bharat / state

ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಶುಭ ಕೋರಿದ ಸಿಎಂ ಬೊಮ್ಮಾಯಿ‌ - AICC New President Mallikarjuna kharge

ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಶುಭ ಕೋರಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ
ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ

By

Published : Oct 19, 2022, 9:32 PM IST

ಬೆಂಗಳೂರು: ದೇಶದ ಅತ್ಯಂತ ಹಳೆಯ ಪಕ್ಷವಾಗಿರುವ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾಗಿರುವ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಶುಭ ಕೋರಿದ್ದಾರೆ.

ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು. ರಾಷ್ಟ್ರೀಯ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ನೂತನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯ ಕೈ ನಾಯಕರಿಂದ ಅಭಿನಂದನೆ

ABOUT THE AUTHOR

...view details