ಬೆಂಗಳೂರು:ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಪರಿಣಾಮ ಉಂಟಾದ ಪ್ರವಾಹದಲ್ಲಿ ನೋಟ್ ಬುಕ್ ಮತ್ತು ಪುಸ್ತಕ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರವು ನೀಡಿದ್ದಾರೆ.
ರಾಜಧಾನಿಯಲ್ಲಿ ಮಳೆ ಸೃಷ್ಟಿಸಿದ ಅವಾಂತರ: ವಿದ್ಯಾರ್ಥಿಗಳಿಗೆ ನೆರವು ನೀಡಿದ ಸಿಎಂ - cm bs yadiyurappa helps hosahalli kere students
ಹೊಸಕೆರೆ ಹಳ್ಳಿಯ ಕೆಲ ವಿದ್ಯಾರ್ಥಿಗಳ ನೋಟ್ ಬುಕ್ ಮತ್ತು ಓದುವ ಪುಸ್ತಕಗಳು ಮಳೆ ನೀರಿನಲ್ಲಿ ಕೊಚ್ಚಿ ಹೋದ ಸುದ್ದಿಯನ್ನು ಗಮನಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಆ ವಿದ್ಯಾರ್ಥಿಗಳನ್ನು ಕರೆಸಿ ನೆರವು ನೀಡಿದ್ದಾರೆ.
ರಾಜಧಾನಿಯಲ್ಲಿ ಮಳೆ ಸೃಷ್ಟಿಸಿದ ಅವಾಂತರ; ವಿದ್ಯಾರ್ಥಿಗಳಿಗೆ ನೆರವು ನೀಡಿದ ಸಿಎಂ
ಮಳೆ ನೀರಿನಲ್ಲಿ ಹೊಸಕೆರೆ ಹಳ್ಳಿಯ ಕೆಲ ವಿದ್ಯಾರ್ಥಿಗಳ ನೋಟ್ ಬುಕ್ ಮತ್ತು ಓದುವ ಪುಸ್ತಕಗಳು ಕೊಚ್ಚಿ ಹೋದ ಸುದ್ದಿಯನ್ನು ಗಮನಿಸಿದ ಸಿಎಂ ಇಂದು ಆ ವಿದ್ಯಾರ್ಥಿಗಳನ್ನು ಕರೆಸಿ ಅವರಿಗೆ ನೋಟ್ ಬುಕ್ಗಳನ್ನು ವಿತರಿಸಿ ಪುಸ್ತಕಗಳನ್ನು ಕೊಂಡುಕೊಳ್ಳಲು ಆರ್ಥಿಕ ನೆರವು ನೀಡಿದರು.