ಕರ್ನಾಟಕ

karnataka

ETV Bharat / state

ಗಣ ರಾಜ್ಯೋತ್ಸವ: ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ - CM BS Yediyurappa

ಮಾಣಿಕ್ ಷಾ ಪರೇಡ್ ಮೈದಾನದಲ್ಲಿನ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಲು ಆಗಮಿಸಿದ ರಾಜ್ಯಪಾಲರನ್ನು ಸ್ವಾಗತಿಸಲು ತೆರಳುವ ಮುನ್ನವೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕೃತ ನಿವಾಸ ಕಾವೇರಿಯಲ್ಲಿ ಗಣರಾಜ್ಯೋತ್ಸವ ಆಚರಿಸಿದರು.

Bangalore
ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ

By

Published : Jan 26, 2021, 12:00 PM IST

ಬೆಂಗಳೂರು: 72ನೇ ಗಣರಾಜ್ಯೋತ್ಸವ ನಿಮಿತ್ತ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ

ಮಾಣಿಕ್ ಷಾ ಪರೇಡ್ ಮೈದಾನದಲ್ಲಿನ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಲು ಆಗಮಿಸಿದ ರಾಜ್ಯಪಾಲರನ್ನು ಸ್ವಾಗತಿಸಲು ತೆರಳುವ ಮುನ್ನವೇ ಅಧಿಕೃತ ನಿವಾಸದಲ್ಲಿ ಗಣರಾಜ್ಯೋತ್ಸವ ಆಚರಿಸಿದರು.

ಭಾರತ ಮಾತೆ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ..

ಓದಿ: ಕೊರೊನಾ ಅಲೆಯನ್ನು ನಿಯಂತ್ರಿಸುವಲ್ಲಿ ಕರ್ನಾಟಕ ಯಶಸ್ವಿ: ರಾಜ್ಯಪಾಲರ ಶ್ಲಾಘನೆ

ಧ್ವಜಾರೋಹಣ ನೆರವೇರಿಸಿ ಭಾರತ ಮಾತೆ, ಅಂಬೇಡ್ಕರ್ ಭಾವಚಿತ್ರಕ್ಕೆ ಸಿಎಂ ಪುಷ್ಪಾರ್ಚನೆ ಮಾಡಿದರು. ಬಳಿಕ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.

ABOUT THE AUTHOR

...view details