ಕರ್ನಾಟಕ

karnataka

ETV Bharat / state

ನಾಳೆ ರೈತರ ಮಹಾ ಪರೇಡ್: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ - ನಾಳೆ ರೈತರ ಮಹಾ ಪರೇಡ್ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ

ನಾಳೆ ಬೃಹತ್ ಪ್ರಮಾಣದಲ್ಲಿ ನಡೆಯಲಿರುವ ರೈತರ ಟ್ರ್ಯಾಕ್ಟರ್ ಪರೇಡ್ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸುತ್ತಿದ್ದು, ನಾಳೆ ಪರೇಡ್ ಗೆ ಅನುಮತಿ ವಿಚಾರ ಹಾಗೂ ಅನುಮತಿ ನೀಡದರೆ ಯಾವ ರಸ್ತೆಗಳಲ್ಲಿ ಅವಕಾಶ ನೀಡಬೇಕು ಮತ್ತು ಭದ್ರತೆ ಒದಗಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ‌‌.

cm-bsy-meeting-with-senior-police-officers
ನಾಳೆ ರೈತರ ಮಹಾ ಪರೇಡ್

By

Published : Jan 25, 2021, 1:41 PM IST

ಬೆಂಗಳೂರು: ಗಣರಾಜ್ಯೋತ್ಸವ ಸಮಾರಂಭ ನಡೆದ ನಂತರ ಬೆಂಗಳೂರಿನಲ್ಲಿ ರೈತರ ಮಹಾ ಪರೇಡ್ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಯುತ್ತಿದೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​, ಗುಪ್ತದಳ ಎಡಿಜಿಪಿ ದಯಾನಂದ್ ಭಾಗಿಯಾಗಿದ್ದಾರೆ.

ನಾಳೆ ಬೃಹತ್ ಪ್ರಮಾಣದಲ್ಲಿ ನಡೆಯಲಿರುವ ರೈತರ ಟ್ರ್ಯಾಕ್ಟರ್ ಪರೇಡ್ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸುತ್ತಿದ್ದು, ನಾಳೆ ಪರೇಡ್​​​​​ಗೆ ಅನುಮತಿ ವಿಚಾರ ಹಾಗೂ ಅನುಮತಿ ನೀಡಿದರೆ ಯಾವ ರಸ್ತೆಗಳಲ್ಲಿ ಅವಕಾಶ ನೀಡಬೇಕು ಮತ್ತು ಭದ್ರತೆ ಒದಗಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ‌‌.

ಓದಿ : ಖಾತೆ ಬದಲಾವಣೆ ಕುರಿತು ಯಾವುದೇ ಅಸಮಾಧಾನವಿಲ್ಲ: ಸಚಿವ ಆನಂದ್ ಸಿಂಗ್ ಸ್ಪಷ್ಟನೆ

ABOUT THE AUTHOR

...view details