ಶಿರಾಳಕೊಪ್ಪದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ಕಮಹಾದೇವಿ ಹೆಸರು ನಾಮಕರಣ: ಸಿಎಂ ಆದೇಶ - ಶಿವಶರಣೆ ಅಕ್ಕಮಹಾದೇವಿ
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳುಕೊಪ್ಪದ ತಡಗಣಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿಗೆ ಹೊಸ ನಾಮಕರಣ ಮಾಡಿ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೂಲಕ ಸಿ.ಎಂ ಬಿಎಸ್ವೈ ಆದೇಶ ಹೊರಡಿಸಿದ್ದಾರೆ.
ಬಿಎಸ್ ಯಡಿಯೂರಪ್ಪ
ಬೆಂಗಳೂರು: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿಗೆ ಶಿವಶರಣೆ ಅಕ್ಕಮಹಾದೇವಿ ಮಹಿಳಾ ಪಾಲಿಟೆಕ್ನಿಕ್ ಎಂದು ನಾಮಕರಣ ಮಾಡಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ.