ಬೆಂಗಳೂರು:ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಯಡಿಯೂರಪ್ಪ ಇಂದು ಮಧ್ಯಾಹ್ನ ಬೆಂಗಳೂರಿನಿಂದ ತೆರಳಿದರು.
ವಾರಣಾಸಿಗೆ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ.. - CM BSY went Varanasi
ಸಂಜೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ವಾರಣಾಸಿಗೆ ತೆರಳಲಿರುವ ಸಿಎಂ, ಇಂದು ರಾತ್ರಿ ವಾರಣಾಸಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ವಾರಣಾಸಿಗೆ ತೆರಳಿದ ಸಿಎಂ ಬಿ. ಎಸ್. ಯಡಿಯೂರಪ್ಪ
ನಾಳೆ ವಾರಣಾಸಿಯಲ್ಲಿ ಶ್ರೀಜಗದ್ಗುರು ವಿಶ್ವಾರಾಧ್ಯ ಗುರುಕುಲದ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗಲು ಸಿಎಂ ತೆರಳಿದ್ದು, ಕೇಂದ್ರ ಸಚಿವ ಸುರೇಶ್ ಅಂಗಡಿ ಕೂಡ ಜೊತೆಯಲ್ಲಿ ಪ್ರಯಾಣಿಸಿದರು. ಸಂಜೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ವಾರಣಾಸಿಗೆ ತೆರಳಲಿರುವ ಸಿಎಂ, ಇಂದು ರಾತ್ರಿ ವಾರಣಾಸಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.