ಬೆಂಗಳೂರು: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಿಧನಕ್ಕೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮನೋಹರ್ ಪರಿಕ್ಕರ್ ನಿಧನಕ್ಕೆ ಸಿಎಂ ಸಂತಾಪ - ಸಿಎಂ ಸಂತಾಪ
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಿಧನ ಹಿನ್ನಲೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪರಿಕ್ಕರ್ ಅವರ ಜೀವನ ಶೈಲಿಯನ್ನು ಸ್ಮರಿಸಿಕೊಂಡು, ಸಂತಾಪ ಸೂಚಿಸಿದರು.

ಸಿಎಂ ಸಂತಾಪ
ಗೋವಾ ಸಿಎಂ ಆಗಿದ್ದ ಪರಿಕ್ಕರ್ ತಮ್ಮ ಸರಳತೆ , ಸಜ್ಜನಿಕೆಯಿಂದ ಜನಪ್ರಿಯರಾಗಿದ್ದ ಅಪರೂಪದ ರಾಜಕಾರಣಿಎಂದು ಸಿಎಂ ಸ್ಮರಿಸಿದ್ದಾರೆ.
ಪರಿಕ್ಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.