ಬೆಂಗಳೂರು:ವಿಧಾನಸೌಧದ ಶಾಸಕರ ಭವನ ಸಮೀಪದ ಆವರಣದಲ್ಲಿರುವ ಕನಕದಾಸರ ಪುತ್ಥಳಿಗೆ ಸಿಎಂ ಪುಷ್ಪಾರ್ಚನೆ ಮಾಡಿದ್ರು.
ಸಂತ ಕನಕದಾಸರ ಪುತ್ಥಳಿಗೆ ಸಿಎಂ ಯಡಿಯೂರಪ್ಪ ಪುಷ್ಪಾರ್ಚನೆ.. - ಸಿಎಂ ಬಿ.ಎಸ್. ಯಡಿಯೂರಪ್ಪ
ವಿಧಾನಸೌಧದ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಕನಕದಾಸರ ಜಯಂತಿ ಆಚರಿಸಿದ್ರು.
![ಸಂತ ಕನಕದಾಸರ ಪುತ್ಥಳಿಗೆ ಸಿಎಂ ಯಡಿಯೂರಪ್ಪ ಪುಷ್ಪಾರ್ಚನೆ..](https://etvbharatimages.akamaized.net/etvbharat/prod-images/768-512-5077158-thumbnail-3x2-bng.jpg)
ಕನಕದಾಸರ ಪುತ್ಥಲಿಗೆ ಸಿಎಂ ಪುಷ್ಪಾರ್ಚನೆ
ಪುಷ್ಪಾರ್ಷನೆ ಮಾಡುವ ಮೂಲಕ ಕನಕದಾಸರ ಜಯಂತಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಲನೆ ನೀಡಿದರು.
ಸಂತ ಕನಕದಾಸರ ಪುತ್ಥಳಿಗೆ ಸಿಎಂ ಪುಷ್ಪಾರ್ಚನೆ..
ಇನ್ನು, ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ ಟಿ ರವಿ ಉಪಸ್ಥಿತರಿದ್ದರು.