ಕರ್ನಾಟಕ

karnataka

ETV Bharat / state

ಕಲಬುರಗಿ ಭೂಕಂಪನದ ಬಗ್ಗೆ ವರದಿ ನೀಡಲು ಸಿಎಂ ಸೂಚನೆ

ಕಲಬುರಗಿ ಜಿಲ್ಲೆಯಲ್ಲಿ ಲಘು ಭೂಕಂಪನದ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

cm-instructs-to-give-report-on-earthquake-in-kalaburagi
Edit notifications0 Shift Incharge user-image chat_bubble V 0.4.0 CREATE ARTICLE ARTICLEVIDEO ONLY ARTICLEexpand_moreclose 1 LikhithKannadaBold Thumbnails ಕಲಬುರಗಿ ಭೂಕಂಪನದ ಬಗ್ಗೆ ವರದಿ ನೀಡಲು ಸಿಎಂ ಸೂಚನೆ Add alt tags 13340119_thumbnail_2x1_news.jpg 2x1 Add caption Add alt tags 13340119_thumbnail_3x2_news.jpg 3x2 Mapping Tags: * Enter Keyword here.. ಕಲಬುರಗಿ ಜಿಲ್ಲೆಯಲ್ಲಿ ಲಘು ಭೂಕಂಪನ ಕಲಬುರಗಿ ಭೂಕಂಪನ ಕಲಬುರಗಿ ಜಿಲ್ಲೆಯಲ್ಲಿ ಲಘು ಭೂಕಂಪನ ಕಲಬುರಗಿ ಭೂಕಂಪನ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ CM instructs to give report on earthquake in kalaburagi earthquake in kalaburagi CM on earthquake in kalaburagi CM instructs to give report on kalaburagi earthquake Suggested Mapping : state Assigner Note : s Show related articles : Text Attachments : Facebook Share Count Summary Modified : 23:57, Oct 12 Source : ReporterBy : PRABHAKARArticle Id: 13340119National : NoSourcePriority : NormalTask Category : Routine Story Format : Raw DOC Title * cm-instructs-to-give-report-on-earthquake-in-kalaburagi Slug KN_BNG_08_CM_SDRF_MEETING_SCRIPT_7208080 Headline *43/64 characters ಕಲಬುರಗಿ ಭೂಕಂಪನದ ಬಗ್ಗೆ ವರದಿ ನೀಡಲು ಸಿಎಂ ಸೂಚನೆ Summary Note Summary: * ಕಲಬುರಗಿ ಜಿಲ್ಲೆಯಲ್ಲಿ ಲಘು ಭೂಕಂಪನದ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. Body: *Words : 118 | Characters : 1207 ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ಲಘು ಭೂಕಂಪನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂಬಂಧ ವರದಿ ನೀಡುವಂತೆ ಆದೇಶ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತಾಗಿ ಪ್ರಕೃತಿ ವಿಕೋಪ ನಿರ್ವಹಣೆ ಕೋಶದ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ ನಡೆಸಿದರು‌. ಕಲಬುರಗಿಯ ಚಿಂಚೋಳಿ, ಸೇಡಂನಲ್ಲಿ ತುರ್ತಾಗಿ ಪರಿಹಾರ ಕೇಂದ್ರಗಳನ್ನು ತೆರೆಯಲು ಸೂಚನೆ ನೀಡಿದರು. ಭೂಕಂಪದಿಂದ ಹಾನಿಗೀಡಾದ ಮನೆಗಳಿಗೆ ಪರಿಹಾರ ಒದಗಿಸಲು ಆದೇಶಿಸಿದ ಸಿಎಂ ಭೂಕಂಪನ ಪ್ರಕರಣಕ್ಕೆ ಸಂಬಂಧಪಟ್ಟಂತೆ ವರದಿ ನೀಡುವಂತೆ ನಿರ್ದೇಶನ ನೀಡಿದರು. ಇದೇ ವೇಳೆ ಸಿಎಂ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣೆ ಘಟಕ ಎಸ್​​ಡಿಆರ್​​ಎಫ್ ಸಭೆ ನಡೆಸಿದರು. ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಹಾನಿ, ಬೆಳೆ ಹಾನಿ ಮತ್ತು ಇತರೆ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಸಚಿವರಾದ ಕೆಎಸ್ ಈಶ್ವರಪ್ಪ, ವಿ. ಸೋಮಣ್ಣ, ಕೆ. ಗೋಪಾಲಯ್ಯ, ಬೈರತಿ ಬಸವರಾಜ್, ಮುನಿರತ್ನ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎನ್ಎಸ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಕಲಬುರಗಿ: ಸಿದ್ದರಾಮಯ್ಯಗೆ ಭೂಕಂಪನದ ಅನುಭವ; ಗ್ರಾಮದಿಂದಲೇ ಕಂದಾಯ ಸಚಿವರಿಗೆ ಮಾಜಿ ಸಿಎಂ ಕರೆ Note Chat API Groups Work Friends Favourites Brooks Latshaw Idle Clementina Brodeur Busy Carri Busey away More Contacts Carri Busey away Melissa Dock Busy Verdell Rea Idle Linette Lheureux Idle Araceli Boatright Away Clay Peskin Available Loni Tindall Away Tanisha Kimbro Busy Loading ...

By

Published : Oct 12, 2021, 11:59 PM IST

Updated : Oct 13, 2021, 5:41 AM IST

ಬೆಂಗಳೂರು:ಕಲಬುರಗಿ ಜಿಲ್ಲೆಯಲ್ಲಿ ಲಘು ಭೂಕಂಪನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂಬಂಧ ವರದಿ ನೀಡುವಂತೆ ಆದೇಶ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತಾಗಿ ಪ್ರಕೃತಿ ವಿಕೋಪ ನಿರ್ವಹಣೆ ಕೋಶದ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ ನಡೆಸಿದರು‌. ಕಲಬುರಗಿಯ ಚಿಂಚೋಳಿ, ಸೇಡಂನಲ್ಲಿ ತುರ್ತಾಗಿ ಪರಿಹಾರ ಕೇಂದ್ರಗಳನ್ನು ತೆರೆಯಲು ಸೂಚನೆ ನೀಡಿದರು. ಭೂಕಂಪದಿಂದ ಹಾನಿಗೀಡಾದ ಮನೆಗಳಿಗೆ ಪರಿಹಾರ ಒದಗಿಸಲು ಆದೇಶಿಸಿದ ಸಿಎಂ ಭೂಕಂಪನ ಪ್ರಕರಣಕ್ಕೆ ಸಂಬಂಧಪಟ್ಟಂತೆ ವರದಿ ನೀಡುವಂತೆ ನಿರ್ದೇಶನ ನೀಡಿದರು.

ಪ್ರಕೃತಿ ವಿಕೋಪ ನಿರ್ವಹಣೆ ಕೋಶದ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ

ಇದೇ ವೇಳೆ ಸಿಎಂ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣೆ ಘಟಕ ಎಸ್​​ಡಿಆರ್​​ಎಫ್ ಸಭೆ ನಡೆಸಿದರು. ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಹಾನಿ, ಬೆಳೆ ಹಾನಿ ಮತ್ತು ಇತರೆ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಸಭೆಯಲ್ಲಿ ಸಚಿವರಾದ ಕೆಎಸ್ ಈಶ್ವರಪ್ಪ, ವಿ. ಸೋಮಣ್ಣ, ಕೆ. ಗೋಪಾಲಯ್ಯ, ಬೈರತಿ ಬಸವರಾಜ್, ಮುನಿರತ್ನ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎನ್ಎಸ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:ಕಲಬುರಗಿ: ಸಿದ್ದರಾಮಯ್ಯಗೆ ಭೂಕಂಪನದ ಅನುಭವ; ಗ್ರಾಮದಿಂದಲೇ ಕಂದಾಯ ಸಚಿವರಿಗೆ ಮಾಜಿ ಸಿಎಂ ಕರೆ

Last Updated : Oct 13, 2021, 5:41 AM IST

ABOUT THE AUTHOR

...view details