ಕರ್ನಾಟಕ

karnataka

ETV Bharat / state

ರೈತ ಸಂಘದ ಜೊತೆ ಸಿಎಂ ಸಂಧಾನ ಸಭೆ ಸಫಲ: ಪ್ರತಿಭಟನೆ ಕೈಬಿಟ್ಟ ಅನ್ನದಾತರು - farmers demands

ರೈತರೊಂದಿಗೆ ಸಭೆ ನಡೆಸಿದ ಸಿಎಂ ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ. ನಂತರ ಪರಿಹಾರದ ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ಕೈಬಿಡುವ ನಿರ್ಧಾರ ಕೈಗೊಂಡರು.

CM meeting with farmers association was succeed
ರೈತ ಸಂಘದ ಜೊತೆ ಸಿಎಂ ಸಭೆ

By

Published : Jul 12, 2022, 7:34 AM IST

ಬೆಂಗಳೂರು: ಕರ್ನಾಟಕ ರಾಜ್ಯ ರೈತ ಸಂಘದವರ ನಿಯೋಗದ ಜೊತೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ ಸಂಧಾನ ಸಭೆ ಸಫಲವಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿದ್ದ ಪ್ರತಿಭಟನೆ ಕೈಬಿಡುವುದಾಗಿ ರೈತ ಸಂಘ ತಿಳಿಸಿದೆ.

ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್​​ಗೆ ರೈತರ ನಿಯೋಗ ನಿನ್ನೆ ಭೇಟಿ ನೀಡಿ, ರೈತರ ಸಮಸ್ಯೆಗಳ ಕುರಿತು ಚರ್ಚಿಸಿದರು. ಸಮಸ್ಯೆ ಆಲಿಸಿದ ಸಿಎಂ ರೈತರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಸಕಾರಾತ್ಮಕ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಿಎಂ ಭರವಸೆಗೆ ಸಮ್ಮತಿಸಿದ ರೈತರ ನಿಯೋಗ ಪ್ರತಿಭಟನೆ ಹಿಂಪಡೆಯುವ ನಿರ್ಧಾರ ಪ್ರಕಟಿಸಿದರು.

ಇದನ್ನೂ ಓದಿ:ಉಡುಪಿ: ಕಡಲ್ಕೊರೆತ ಬಾಧಿತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ABOUT THE AUTHOR

...view details