ಕರ್ನಾಟಕ

karnataka

ETV Bharat / state

ಧಾರವಾಡ ಅಪಘಾತ: ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿರುವ ಭೀಕರ ಅಪಘಾತದಲ್ಲಿ 11 ಮಂದಿ ಮೃತಪಟ್ಟಿರುವ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

By

Published : Jan 15, 2021, 3:26 PM IST

ಸಿಎಂ ಸೂಚನೆ
ಸಿಎಂ ಸೂಚನೆ

ಬೆಂಗಳೂರು:ಧಾರವಾಡ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸಂಕ್ರಮಣದ ಕೆಟ್ಟ ಕರಿ ದಿನವೇ ಭೀಕರ ರಸ್ತೆ ಅಪಘಾತ.. ಬಾರದ ಲೋಕಕ್ಕೆ ತೆರಳಿದ ಬಾಲ್ಯದ ಗೆಳತಿಯರು!

ಘಟನೆಯ ಸಾವಿಗೀಡಾದ ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.

ABOUT THE AUTHOR

...view details