ಕರ್ನಾಟಕ

karnataka

ETV Bharat / state

ಮುಖ್ಯಮಂತ್ರಿ ಮಗ ಬಿ ವೈ ವಿಜಯೇಂದ್ರಗೆ ಕೊರೊನಾ ಪಾಸಿಟಿವ್ - ಬಿ.ವೈ ವಿಜಯೇಂದ್ರಗೆ ಕೊರೊನಾ ಪಾಸಿಟಿವ್ ದೃಢ

ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್‌ನಲ್ಲಿದ್ದೇನೆ..

Vijayendra
ವಿಜಯೇಂದ್ರ

By

Published : Oct 2, 2020, 10:55 PM IST

ಬೆಂಗಳೂರು :ಶಿರಾ ಕ್ಷೇತ್ರದಲ್ಲಿ ಚುನಾವಣಾ ಸಿದ್ಧತಾ ಕಾರ್ಯದಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಕೊರೊನಾ ಸೋಂಕಿಗೆ ಸಿಲುಕಿದ್ದಾರೆ.

ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್‌ನಲ್ಲಿದ್ದೇನೆ.

ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆವಹಿಸಬೇಕು ಎಂದು ವಿಜಯೇಂದ್ರ ಟ್ವೀಟ್ ಮೂಲಕ ವಿನಂತಿಸಿಕೊಂಡಿದ್ದಾರೆ.

ABOUT THE AUTHOR

...view details