ಕರ್ನಾಟಕ

karnataka

ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ : ಸಿಎಂ ಯಡಿಯೂರಪ್ಪರಿಂದ ಇಂದು ಗೋಪೂಜೆ

ಬುಧವಾರ ವಿಧಾನಸಭೆಯಲ್ಲಿ ಬಿಜೆಪಿಯ ಬಹುಮುಖ್ಯ ಅಜೆಂಡಾದಲ್ಲಿ ಒಂದಾಗಿದ್ದ ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ 2020ಕ್ಕೆ ಅಂಗೀಕಾರ ಸಿಕ್ಕಿದೆ. ಗುರುವಾರ ರಾಜ್ಯಾದ್ಯಂತ ಎಲ್ಲಾ ಬಿಜೆಪಿ ಕಚೇರಿಗಳಲ್ಲಿ ಗೋಪೂಜೆ ನೆರವೇರಿಸಲಾಯಿತು.

By

Published : Dec 10, 2020, 11:43 PM IST

Published : Dec 10, 2020, 11:43 PM IST

ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ : ನಾಳೆ ಸಿಎಂ ಗೋಪೂಜೆ
ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ : ನಾಳೆ ಸಿಎಂ ಗೋಪೂಜೆ

ಬೆಂಗಳೂರು: ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ 2020ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗೋ ಪೂಜೆ ನೆರವೇರಿಸಲಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಬಿಜೆಪಿಯ ಬಹುಮುಖ್ಯ ಅಜೆಂಡಾದಲ್ಲಿ ಒಂದಾಗಿದ್ದ ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ 2020ಕ್ಕೆ ಅಂಗೀಕಾರ ಸಿಕ್ಕಿದೆ. ಗುರುವಾರ ರಾಜ್ಯಾದ್ಯಂತ ಎಲ್ಲಾ ಬಿಜೆಪಿ ಕಚೇರಿಗಳಲ್ಲಿ ಗೋಪೂಜೆ ನೆರವೇರಿಸಲಾಯಿತು.

ನಿನ್ನೆ ವಿಧಾನಸಭೆ ಕಲಾಪದಲ್ಲಿ ಸಿಎಂ ಪಾಲ್ಗೊಂಡ ಹಿನ್ನಲೆಯಲ್ಲಿ ಗೋಪೂಜೆ ಸಾಧ್ಯವಾಗದ ಕಾರಣ ಇಂದು ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿ ವಿಧೇಯಕವನ್ನು ಸ್ವಾಗತಿಸಲಿದ್ದಾರೆ.

ABOUT THE AUTHOR

...view details