ಕರ್ನಾಟಕ

karnataka

ETV Bharat / state

ಡಿಸಿಗಳ ಜೊತೆ ಸಿಎಂ ವಿಡಿಯೋ ಸಂವಾದ: ಪರಿಸ್ಥಿತಿ ಅವಲೋಕಿಸಿದ ಬಿಎಸ್​ವೈ..! - Video Conversation with the Prime Minister

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ಲಾಕ್​​ಡೌನ್ ಸಡಿಲಿಕೆ ಹಾಗೂ ವಿಸ್ತರಣೆ ಕುರಿತು ಸಮಾಲೋಚನೆ ನಡೆಸಿದರು.

CM Video Conversation with District Officers
ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಸಂವಾದ

By

Published : Apr 27, 2020, 6:32 PM IST

ಬೆಂಗಳೂರು:ಪ್ರಧಾನಿ ಜೊತೆ ವಿಡಿಯೋ ಸಂವಾದ ನಡೆಸಿ ನಂತರ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು

ಗೃಹ ಕಚೇರಿ ಕೃಷ್ಣಾದಿಂದ ನಡೆಸಿದ ವಿಡಿಯೋ ಸಂವಾದದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಓ, ಎಸ್ಪಿಗಳು, ಡಿಹೆಚ್ಓಗಳು ಭಾಗಿಯಾಗಿದ್ದು, ಆಯಾ ಜಿಲ್ಲೆಗಳಲ್ಲಿನ ಕೊರೊನಾ ನಿಯಂತ್ರಣ ಕುರಿತು ಸಮಗ್ರವಾದ ಮಾಹಿತಿ ಕಲೆಹಾಕಿದರು.

ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಸಂವಾದ

ಮೊದಲು ಎಲ್ಲ ಜಿಲ್ಲಾಡಳಿತವನ್ನುದ್ದೇಶಿಸಿ ಸಿಎಂ ಯಡಿಯೂರಪ್ಪ ಮಾತನಾಡಿದರು. ನಂತರ ಪ್ರತಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ಲಾಕ್​​ಡೌನ್ ಸಡಿಲಿಕೆ ನಂತರದ ಸ್ಥಿತಿಗತಿ ಹಾಗೂ ಮತ್ತಷ್ಟು ದಿನ ಲಾಕ್​​ಡೌನ್ ವಿಸ್ತರಣೆ ಮಾಡಿದರೆ ಎದುರಾಗುವ ಸನ್ನಿವೇಶ ಕುರಿತು ಸಮಾಲೋಚನೆ ನಡೆಸಿದರು.

ABOUT THE AUTHOR

...view details