ಕರ್ನಾಟಕ

karnataka

ETV Bharat / state

ವೈಕುಂಠ ಏಕಾದಶಿ: ಇಸ್ಕಾನ್​​​​​ ದೇವಸ್ಥಾನಕ್ಕೆ ಸಿಎಂ ಬಿಎಸ್​​​ವೈ ಭೇಟಿ - ಬೆಂಗಳೂರು ಇಸ್ಕಾನ್​

ವೈಕುಂಠ ಏಕಾದಶಿ ಹಿನ್ನೆಲೆ ರಾಜಾಜಿನಗರದಲ್ಲಿರುವ ಇಸ್ಕಾನ್ ದೇವಾಲಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದರು.

cm-visit-iscon-temple
ಇಸ್ಕಾನ್ ದೇವಸ್ಥಾನಕ್ಕೆ ಸಿಎಂ ಭೇಟಿ

By

Published : Jan 6, 2020, 12:34 PM IST

ಬೆಂಗಳೂರು: ವೈಕುಂಠ ಏಕಾದಶಿ ಹಿನ್ನೆಲೆ ರಾಜಾಜಿನಗರದಲ್ಲಿರುವ ಇಸ್ಕಾನ್ ದೇವಾಲಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದರು.

ವಿಧಾನಸೌಧಕ್ಕೆ ತೆರಳುವ ಮುನ್ನ ಇಸ್ಕಾನ್ ದೇಗುಲಕ್ಕೆ ಭೇಟಿ ನೀಡಿದ ಸಿಎಂ ಬಿಎಸ್​​ವೈ ಅವರನ್ನು ಇಸ್ಕಾನ್ ಆಡಳಿತ ಮಂಡಳಿ ಆತ್ಮೀಯವಾಗಿ ಸ್ವಾಗತಿಸಿತು.

ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ನಡೆಸಲಾಗುತ್ತಿರುವ ವಿಶೇಷ ಅಲಂಕಾರ, ಪೂಜಾ ಕೈಂಕರ್ಯಗಳ ವಿವರ ನೀಡಲಾಯಿತು. ನಂತರ ವಿಶೇಷ ಪೂಜೆ ಸಲ್ಲಿಕೆ ಮಾಡಿ ಪ್ರಾರ್ಥನೆ ಸಲ್ಲಿಸಿದ ಸಿಎಂ ವಿಧಾನಸೌಧಕ್ಕೆ ತೆರಳಿದ್ದಾರೆ.

ABOUT THE AUTHOR

...view details