ಕರ್ನಾಟಕ

karnataka

ETV Bharat / state

ನಾಡು ಪ್ರಗತಿ ಪಥದಲ್ಲಿ ಮುನ್ನಡೆಯಲಿ; ಸಂಕ್ರಾಂತಿ ಶುಭ ಕೋರಿದ ಸಿಎಂ - CM wishes people on the Sankranti festival

ಸಂಕ್ರಾಂತಿ ವಿಶೇಷವಾಗಿ ಅನ್ನದಾತ ರೈತನಿಗೆ ನೆಮ್ಮದಿಯನ್ನು ಹೊತ್ತು ತರಲಿ. ನಾಡು ಪ್ರಗತಿ ಪಥದಲ್ಲಿ ಮುನ್ನಡೆಯಲಿ. ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಸಿಎಂ ಹಾರೈಸಿದ್ದಾರೆ.

B.S. Yadiyurappa
ನಾಡು ಪ್ರಗತಿ ಪಥದಲ್ಲಿ ಮುನ್ನಡೆಯಲಿ; ಸಂಕ್ರಾಂತಿ ಶುಭ ಕೋರಿದ ಸಿಎಂ

By

Published : Jan 14, 2021, 10:08 AM IST

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ನಾಡಿಗೆ ಆವರಿಸಿರುವ ಸಾಂಕ್ರಾಮಿಕದ ಕರಿಛಾಯೆ ದೂರ ಸರಿಯಲಿ, ಸಂತಸ, ಸಮೃದ್ಧಿಗಳ ಹೊಂಗಿರಣ ಎಲ್ಲೆಡೆ ಪಸರಿಸಲಿ. ಈ ಸುಗ್ಗಿಕಾಲವು ಎಲ್ಲರಿಗೂ ಆರೋಗ್ಯ, ಯಶಸ್ಸು, ನಲಿವುಗಳನ್ನು, ವಿಶೇಷವಾಗಿ ಅನ್ನದಾತ ರೈತನಿಗೆ ನೆಮ್ಮದಿಯನ್ನು ಹೊತ್ತು ತರಲಿ, ನಾಡು ಪ್ರಗತಿ ಪಥದಲ್ಲಿ ಮುನ್ನಡೆಯಲಿ. ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು ಸಿಎಂ ಹಾರೈಸಿದ್ದಾರೆ. .

ಓದಿ:ಭಿನ್ನಮತೀಯರಿಗೆ ಸಿಎಂ ಆಪರೇಷನ್: ಕುರ್ಚಿಗೆ ಕುತ್ತು ತರಲು ಸ್ಕೆಚ್ ಹಾಕಿದವರಿಗೆ ಬಿಎಸ್​ವೈ ಮಾಡಿದ್ದೇನು?

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಕೂಡ ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ABOUT THE AUTHOR

...view details