ಬೆಂಗಳೂರು: ನಾಡಿನ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಕೋರಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೊರೊನಾ ಮುನ್ನೆಚ್ಚರಿಕಾ ಕ್ರಮವನ್ನು ಪಾಲಿಸಿಕೊಂಡೇ ಹಬ್ಬವನ್ನು ಆಚರಿಸುವಂತೆ ಕರೆ ನೀಡಿದ್ದಾರೆ.
ನಾಡಿನ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಕೋರಿದ ಸಿಎಂ...! - Bangalore celebrate Varamahalakshmi festival News
ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಜಗನ್ಮಾತೆ ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿ ಕರುಣಿಸಲಿ. ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
![ನಾಡಿನ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಕೋರಿದ ಸಿಎಂ...! ವರಮಹಾಲಕ್ಷ್ಮಿ ಹಬ್ಬದ ಶುಭ ಕೋರಿದ ಸಿಎಂ](https://etvbharatimages.akamaized.net/etvbharat/prod-images/768-512-8240040-464-8240040-1596167939164.jpg)
ವರಮಹಾಲಕ್ಷ್ಮಿ ಹಬ್ಬದ ಶುಭ ಕೋರಿದ ಸಿಎಂ
ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭ ಕಾಮನೆಗಳು. ಜಗನ್ಮಾತೆ ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿ ಕರುಣಿಸಲಿ. ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೊನಾ ಹಿನ್ನೆಲೆಯಲ್ಲಿ ಮನೆಗಳಲ್ಲಿ ಸರಳವಾಗಿ ಹಬ್ಬ ಆಚರಿಸೋಣ. ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ನಿಯಮಗಳನ್ನು ಪಾಲಿಸೋಣ ಎಂದು ಸಿಎಂ ಬಿಎಸ್ವೈ ಟ್ವೀಟ್ ಮಾಡಿದ್ದಾರೆ.