ಬೆಂಗಳೂರು :ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್‌ವೈ ಸಂತಾಪ - ವಿಧಾನ ಪರಿಷತ್ ಉಪ ಸಭಾಪತಿ ಎಸ್. ಎಲ್ . ಧರ್ಮೇಗೌಡ ಆತ್ಮಹತ್ಯೆ ಸುದ್ದಿ
ಭಗವಂತನು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ಆಘಾತ ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ..
ಎಸ್. ಎಲ್ . ಧರ್ಮೇಗೌಡ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಎಸ್ ಎಲ್ ಧರ್ಮೇಗೌಡ ಅವರ ಅಕಾಲಿಕ ನಿಧನ ಅತ್ಯಂತ ದುರದೃಷ್ಟಕರ ಹಾಗೂ ತೀವ್ರ ಆಘಾತ ತಂದಿದೆ. ವಿಧಾನ ಪರಿಷತ್ ಸದಸ್ಯರಾಗಿ, ಉಪ ಸಭಾಪತಿಯಾಗಿ ಅವರ ಕಾರ್ಯ ವೈಖರಿ ಅತ್ಯುತ್ತಮವಾಗಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ಆಘಾತ ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
TAGGED:
mlc dharmegowda suicide news