ಕರ್ನಾಟಕ

karnataka

ETV Bharat / state

ಸ್ಪೀಕರ್​ ಕಾಗೇರಿ ಶೀಘ್ರ ಗುಣಮುಖರಾಗಲಿ: ಸಿಎಂ ಬಿಎಸ್​ವೈ ಹಾರೈಕೆ - corona for vishweshwara hegde kageri

ವಿಧಾನಸಭಾಧ್ಯಕ್ಷರು ಮತ್ತು ನನ್ನ ಆತ್ಮೀಯರೂ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್​ ಮಾಡಿದ್ದಾರೆ.

cm yadiyurappa tweet on vishweshwara hegde kageris health
ವಿಧಾನಸಭಾಧ್ಯಕ್ಷರು ಶೀಘ್ರ ಗುಣಮುಖರಾಗಲಿ: ಸಿಎಂ ಬಿಎಸ್​ವೈ ಟ್ವೀಟ್!

By

Published : Apr 28, 2021, 12:32 PM IST

ಬೆಂಗಳೂರು: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೊರೊನಾ ಸೋಂಕಿನಿಂದ ಶೀಘ್ರವೇ ಗುಣಮುಖರಾಗುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾರೈಸಿದ್ದಾರೆ.

ವಿಧಾನಸಭಾಧ್ಯಕ್ಷರು ಮತ್ತು ನನ್ನ ಆತ್ಮೀಯರೂ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಚೇತರಿಸಿಕೊಂಡು ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಕೋವಿಡ್​ ಕುರಿತು ತುಂಬಾ ಜಾಗ್ರತೆ ವಹಿಸಿ: ಶಾಸಕರಿಗೆ ಸಲಹೆ ನೀಡಿದ ಸ್ಪೀಕರ್

ABOUT THE AUTHOR

...view details