ಬೆಂಗಳೂರು: 2020 ರ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ.
ಹಾಜಬ್ಬ, ತುಳಸಿ ಗೌಡಗೆ ಪದ್ಮಶ್ರೀ ಪ್ರಶಸ್ತಿ : ಸಿಎಂ ಯಡಿಯೂರಪ್ಪ ಅಭಿನಂದನೆ - Yeddyurappa Congratulations to Hajabba
2020 ರ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ.
ಸಿಎಂ ಯಡಿಯೂರಪ್ಪ ಅಭಿನಂದನೆ..!
ಹಾಜಬ್ಬ ಅವರು ಶಿಕ್ಷಣ ಕ್ಷೇತ್ರ ಮತ್ತು ತುಳಸಿ ಗೌಡ ಅವರು ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದ್ದು, ಈ ಪ್ರಶಸ್ತಿಗಳು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಇತರರಿಗೂ ಪ್ರೇರಣೆಯಾಗಲಿ ಎಂದು ಆಶಿಸುವುದಾಗಿ ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.