ಕರ್ನಾಟಕ

karnataka

ETV Bharat / state

ರವಿ ಬೆಳಗೆರೆ ನಿಧನಕ್ಕೆ ಸಿಎಂ ಯಡಿಯೂರಪ್ಪ ತೀವ್ರ ಸಂತಾಪ - ರವಿ ಬೆಳಗೆರೆ ಸುದ್ದಿ

ಹಿರಿಯ ಪತ್ರಕರ್ತ, ಹೆಸರಾಂತ ಬರಹಗಾರ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಹೃದಯಾಘಾತದಿಂದ ಮೃತಪಟ್ಟಿದ್ದು, ಸಿಎಂ ಯಡಿಯೂರಪ್ಪ ತೀವ್ರ ಸಂತಾಪ ಸೂಚಿಸಿದ್ದಾರೆ.

CM Yediyurappa Condolence to Journalist Ravi Belagere demise, ravi belagere no more, ravi belagere no more news, ravi belagere, ravi belagere 2020 news, ravi belagere news,  ರವಿ ಬೆಳಗೆರೆ ನಿಧನಕ್ಕೆ ಸಿಎಂ ಬಿಎಸ್​ ಯಡಿಯೂರಪ್ಪ ಸಂತಾಪ, ರವಿ ಬೆಳಗೆರೆ ಇನ್ನಿಲ್ಲ, ರವಿ ಬೆಳಗೆರೆ ಸಾವು ಸುದ್ದಿ, ರವಿ ಬೆಳಗೆರೆ, ರವಿ ಬೆಳಗೆರೆ 2020 ಸುದ್ದಿ, ರವಿ ಬೆಳಗೆರೆ ಸುದ್ದಿ,
ರವಿ ಬೆಳಗೆರೆ ನಿಧನಕ್ಕೆ ಸಿಎಂ ಬಿಎಸ್​ ಯಡಿಯೂರಪ್ಪ ತೀವ್ರ ಸಂತಾಪ

By

Published : Nov 13, 2020, 8:51 AM IST

ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಸಂತಾಪ ಸೂಚಿಸಿದ್ದಾರೆ.

ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

ABOUT THE AUTHOR

...view details