ಬೆಂಗಳೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು - ಕಾರುಗಳ ನಡುವೆ ಮುಖಾ ಮುಖಿ ಡಿಕ್ಕಿ
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೆಂಕಟಾಲ ಲೇಕ್ ವ್ಯೂವ್ನ ನಿವಾಸಿ ಕಾರ್ತಿಕ್ ಮೃತ ದುರ್ದೈವಿ.
ಕಾರುಗಳ ನಡುವೆ ಮುಖಾ ಮುಖಿ ಡಿಕ್ಕಿ: ಓರ್ವ ಸಾವು
ವೆಂಕಟಾಲ ಲೇಕ್ ವ್ಯೂವ್ನ ನಿವಾಸಿ ಕಾರ್ತಿಕ್ ಮೃತ ದುರ್ದೈವಿ. ಯಲಹಂಕದ ಮಾವಳ್ಳಿಪುರ ಕ್ರಾಸ್ನ ಬಳಿ ಕಾರ್ತಿಕ್ ಸ್ನೇಹಿತರೊಬ್ಬರನ್ನು ತನ್ನ ಕಾರಿನಲ್ಲಿ ಡ್ರಾಪ್ ಮಾಡಿ ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ. ಸದ್ಯ ನಿನ್ನೆ ರಾತ್ರಿಯಿಂದಲೇ ರೋಡ್ ಸಂಪುರ್ಣವಾಗಿ ಲಾಕ್ ಆಗಿತ್ತು. ಈ ವೇಳೆ ವೇಗದಲ್ಲಿ ಕಾರ್ ಡ್ರೈವ್ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಸದ್ಯ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.