ಬೆಂಗಳೂರು:ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ವೀಕ್ಷಕರ ನೇಮಕಮಾಡಿ ಇಂದು ಆದೇಶ ಹೊರಡಿಸಲಾಗಿದೆ.
ನಿನ್ನೆ ತಡರಾತ್ರಿವರೆಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ ಸಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಕಾಂಗ್ರೆಸ್ ಪಕ್ಷ ಈ ಕುರಿತು ಅಧಿಕೃತ ಪಟ್ಟಿ ಪ್ರಕಟಿಸಿದೆ.

ಜಿಲ್ಲಾವಾರು ವೀಕ್ಷಕರ ವಿವರ ಇಂತಿದೆ.
ಮೈಸೂರು, ಚಾಮರಾಜನಗರ, ದಾವಣಗೆರೆ ಹಾಗೂ ಧಾರವಾಡ ವೀಕ್ಷಕರ ನೇಮಕ ಮಾತ್ರ ಬಾಕಿ ಉಳಿಸಿಕೊಳ್ಳಲಾಗಿದೆ.