ಬೆಂಗಳೂರು:ಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಿ ನನಗೆ ಅವಕಾಶ ನೀಡಿದೆ ಎಂದು ಮಹಾಲಕ್ಷ್ಮಿಲೇಔಟ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಿವರಾಜು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಿ ಅವಕಾಶ ನೀಡಿದೆ.. ಕೈ ಅಭ್ಯರ್ಥಿ ಶಿವರಾಜು - ಬೆಂಗಳೂರು ಸುದ್ದಿ
ಮಹಾಲಕ್ಷ್ಮಿಲೇಔಟ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಿವರಾಜು ನಾಮಪತ್ರ ಸಲ್ಲಿಸಿದ್ದು,ನಮ್ಮ ಕಾಂಗ್ರೆಸ್ ಪಕ್ಷ ನನ್ನ ಗುರುತಿಸಿ ನನಗೆ ಅವಕಾಶ ನೀಡಿದೆ ಎಂದರು.
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಿವರಾಜು
ಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಿ ಅವಕಾಶ ನೀಡಿದೆ.. ಕಾಂಗ್ರೆಸ್ ಅಭ್ಯರ್ಥಿ ಶಿವರಾಜು
ಮಹಾಲಕ್ಷ್ಮಿಲೇಔಟ್ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಿ ನನಗೆ ಅವಕಾಶ ನೀಡಿದ್ದು,ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳು ಆಗಿವೆ. ನಾನು ಕ್ಷೇತ್ರದಲ್ಲಿ ಸಾಕಷ್ಟು ಬಿಬಿಎಂಪಿ ಆಸ್ತಿಗಳನ್ನು ರಕ್ಷಣೆ ಮಾಡಿದ್ದೇನೆ. ಸಾವಿರಾರು ಜನ ಕಾರ್ಯಕರ್ತರು ನನ್ನೊಟ್ಟಿಗೆ ಬಂದು ನಾಮಪತ್ರ ಸಲ್ಲಿಸಿದ್ದಾರೆ ಅದು ನನಗೆ ಖುಷಿ ತಂದಿದೆ ಎಂದರು.