ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಆನ್ಲೈನ್ ವೇಶ್ಯಾವಾಟಿಕೆಗೆ ಕಡಿವಾಣ ಹಾಕುವಂತೆ ಈಚೆಗೆ ಮಾಜಿ ಸಚಿವ ರಾಮಲಿಂಗಾ ರೆಡ್ಡಿಯವರು ಪೊಲೀಸ್ ಮಹಾನಿರ್ದೇಶಕರಿಗೆ ದಾಖಲೆ ನೀಡಿ, ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು.
ಹೆಚ್ಚಿದ ಆನ್ಲೈನ್ ವೇಶ್ಯಾವಾಟಿಕೆ: ಕಾರ್ಯಾಚರಣೆ ಚುರುಕುಗೊಳಿಸಿದ ಸಿಸಿಬಿ - online prostitution in bangalore
ಸಿಲಿಕಾನ್ ಸಿಟಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಆನ್ಲೈನ್ ವೇಶ್ಯಾವಾಟಿಕೆಗೆ ಕಡಿವಾಣ ಹಾಕುವಂತೆ ಈಚೆಗೆ ಮಾಜಿ ಸಚಿವ ರಾಮಲಿಂಗಾ ರೆಡ್ಡಿಯವರು ಪೊಲೀಸ್ ಮಹಾನಿರ್ದೇಶಕರಿಗೆ ದಾಖಲೆ ನೀಡಿ, ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು.
ಆನ್ಲೈನ್ ವೇಶ್ಯಾವಾಟಿಕೆ ವಿರುದ್ಧ ಸಿಸಿಬಿ ಕಾರ್ಯಾಚರಣೆ
ಯುವತಿಯರಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಸಿಲಿಕಾನ್ ಸಿಟಿಗೆ ಕರೆತಂದು ಹಣದ ಆಮಿಷ ತೋರಿಸಿ, ವೇಶ್ಯಾವಾಟಿಕೆ ದಂಧೆಗೆ ನೂಕುವ ಪ್ರಕರಣಗಳು ಬೆಳಕಿಗೆ ಬಂದಿವೆ.ವೇಶ್ಯಾವಾಟಿಕೆ ದಂಧೆ ಹಿಂದಿನ ವಂಚಕರ ಪತ್ತೆ ಹಚ್ಚುವಂತೆ ಕಮಿಷನರ್ ಭಾಸ್ಕರ್ ರಾವ್ ಸಿಸಿಬಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.