ಬೆಂಗಳೂರು: ರಾಜ್ಯದಲ್ಲಿ ಬುಧವಾರ 24,504 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1,680 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 2,114 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಐವರು ಮೃತಪಟ್ಟಿದ್ದಾರೆ. ಸದ್ಯ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 10,351. ಸೋಂಕಿತರ ಪ್ರಮಾಣ ಶೇ. 6.85 ರಷ್ಟಿದೆ. ವಿಮಾನ ನಿಲ್ದಾಣದಿಂದ 4,031 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.
ರಾಜ್ಯದಲ್ಲಿಂದು 1,680 ಮಂದಿಯಲ್ಲಿ ಕೋವಿಡ್ ದೃಢ: ಸೋಂಕಿಗೆ ಐವರು ಸಾವು - ಕರ್ನಾಟಕ ಕೊರೊನಾ ಸುದ್ದಿ
ರಾಜ್ಯದಲ್ಲಿ ಇಂದು ಪತ್ತೆಯಾದ ಕೋವಿಡ್ ಸೋಂಕು ಪ್ರಕರಣಗಳ ವರದಿ ಇಲ್ಲಿದೆ.
ಕೋವಿಡ್
ಇದನ್ನೂ ಓದಿ:ವಾರ್ಡ್ಗಳ ರಚನೆಯಲ್ಲಿ ತಾರತಮ್ಯ ಆರೋಪ.. ಮೀಸಲಾತಿ ಪಟ್ಟಿ ಅಂತಿಮಗೊಳಿಸದಂತೆ ಹೈಕೋರ್ಟ್ ಸೂಚನೆ
ಬೆಂಗಳೂರಿನಲ್ಲಿ 1,058 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. 1,342 ಮಂದಿ ಬಿಡುಗಡೆಯಾಗಿದ್ದಾರೆ. ನಗರದಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಸಕ್ರಿಯ ಪ್ರಕರಣಗಳ ಸಂಖ್ಯೆ 7,049 ಇದೆ.