ಕರ್ನಾಟಕ

karnataka

ETV Bharat / state

ಕೊರೊನಾ ಎಫೆಕ್ಟ್​: ಆಯುಷ್ಮಾನ್​ ಭಾರತ ಕಾರ್ಡ್​ ವಿತರಣೆಗೆ ಬ್ರೇಕ್​​ - ಕೊರೊನಾ ಲೆಟೆಸ್ಟ್ ನ್ಯೂಸ್

ಕೊರೊನಾ ವೈರಸ್ ಹೆಚ್ಚಾಗುತ್ತಿದ್ದು ದೇಶಾದ್ಯಂತ ಲಾಕ್​​ಡೌನ್ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಬೆಂಗಳೂರಲ್ಲಿ ವಿತರಿಸುತ್ತಿದ್ದ ಆಯುಷ್ಮಾನ್ ಭಾರತ ಹೆಲ್ತ್​ ಕಾರ್ಡ್​ ವಿತರಿಸದಂತೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಆದೇಶ ನೀಡಿದ್ದಾರೆ.

ಕೊರೊನಾ ಎಫೆಕ್ಟ್​: ಆಯುಷ್ಮಾನ್​ ಭಾರತ್ ಕಾರ್ಡ್​ ವಿತರಣೆಗೆ ಬ್ರೇಕ್​​

By

Published : Mar 28, 2020, 11:41 AM IST

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಆಯುಷ್ಮಾನ್ ಭಾರತ ಕಾರ್ಡ್‌ಗಳ ವಿತರಣೆ ಮುಂದೂಡಿಕೆ ಮಾಡಲಾಗಿದೆ. ಈ‌ ಹಿಂದೆ ಮಾರ್ಚ್ 30ರವರೆಗೂ ಕಾರ್ಡ್ ನೀಡುವುದಕ್ಕೆ ತಡೆ ನೀಡಲಾಗಿತ್ತು. ಇದೀಗ ಮತ್ತೆ ಒಂದು ತಿಂಗಳ ಕಾಲ ಕಾರ್ಡ್ ವಿತರಣೆಯನ್ನು ಆರೋಗ್ಯ ಇಲಾಖೆ ಮುಂದೂಡಿದೆ. ಏಪ್ರಿಲ್ 30ರವರೆಗೂ ಆಯುಷ್ಮಾನ್ ಭಾರತ ಕಾರ್ಡ್‌ ನೀಡುವುದಿಲ್ಲ. ಕಾರ್ಡ್‌ಗಳನ್ನು ವಿತರಣೆ ಮಾಡದಂತೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಆದೇಶ ನೀಡಿದ್ದಾರೆ.

ABOUT THE AUTHOR

...view details